nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರ ತಕ್ಷಣವೇ ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಸಬೇಕು: ಕೆ.ಟಿ.ಶಾಂತಕುಮಾರ್
    ತಿಪಟೂರು December 30, 2021

    ಸರ್ಕಾರ ತಕ್ಷಣವೇ ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಸಬೇಕು: ಕೆ.ಟಿ.ಶಾಂತಕುಮಾರ್

    By adminDecember 30, 2021No Comments2 Mins Read
    shantha kumar

    ತಿಪಟೂರು: ಸರ್ಕಾರ ಈ ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕೆಂದು ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಮಾಜ ಸೇವಕ ಕೆ ಟಿ ಶಾಂತಕುಮಾರ್ ಒತ್ತಾಯಿಸಿದರು.

    ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಥಮ ದರ್ಜೆ ಕಾಲೇಜಿನಲ್ಲಿ 160ಕ್ಕೂ ಹೆಚ್ಚು ಉಪನ್ಯಾಸಕರಿದ್ದು, ಅವರಿಗೆ ಸರಿಯಾದ ರೀತಿಯಲ್ಲಿ ಸಂಬಳ ಸಿಗದ ಕಾರಣ ವಿದ್ಯಾರ್ಥಿಗಳಿಗೆ ಪಾಠ ನಡೆದಂತೆ ಆಗಿದ್ದು,  ಇದರಿಂದ ವಿದ್ಯಾರ್ಥಿಗಳಿಗೆ ಬಹಳ ತೊಂದರೆಯಾಗುತ್ತಿದೆ.  ಸುಮಾರು 3,600 ಹೆಚ್ಚಿನ ಮಕ್ಕಳು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುತ್ತಾರೆ. ಆದರೆ ಕಳೆದ 20ದಿನಗಳಿಂದ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸಿದೆ ಇರುವುದರಿಂದ ವಿದ್ಯಾರ್ಥಿಗಳಿಗಂತೂ ಸಾಕಷ್ಟು ತೊಂದರೆ ಆಗುತ್ತಿದೆ  ಎಂದರು.


    Provided by
    Provided by

    ಸರಕಾರ ಅತಿಥಿ ಉಪನ್ಯಾಸಕರನ್ನು ಸೇವಾ ಭದ್ರತೆ ಮತ್ತು ಸರಕಾರಿ ನೌಕರನಾಗಿ ಪರಿಗಣಿಸಬೇಕು. ಕಳೆದ 20 ವರ್ಷಗಳಿಂದ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಆದರೆ ಸರ್ಕಾರ ಸರಿಯಾದ ಸಂಬಳ ಮತ್ತು ಕಾಯಂ ಮಾಡದೇ ಇರುವುದರಿಂದ ಅತಿಥಿ ಉಪನ್ಯಾಸಕರಿಗೆ ಜೀವನ ನಡೆಸುವುದು ಕಷ್ಟಕರವಾಗಿದೆ. ಇದಲ್ಲದೆ ಅತಿಥಿ ಉಪನ್ಯಾಸಕರು ಜೀವನ ಸಾಗಿಸಲು ಆಗದೆ  ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.  ವಿದ್ಯಾರ್ಥಿಗಳು ಈ ದೇಶದ ಬೆನ್ನೆಲುಬು ಇದ್ದಾಗೆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಬಗ್ಗೆ ಗಮನ ಹರಿಸಬೇಕಾಗಿದೆ ಎಂದು  ಈ ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕೆಂದು  ಶಾಂತಕುಮಾರ್ ಆಗ್ರಹಿಸಿದ್ದಾರೆ.

    ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ  ಲಿಕಿತಾ ಗೌಡ, ಜನವರಿ 7ನೇ ತಾರೀಖಿನಿಂದ ಶಿವಮೊಗ್ಗದಿಂದ ಬೆಂಗಳೂರಿಗೆ ಅತಿಥಿ ಉಪನ್ಯಾಸಕರು ಸರ್ಕಾರದ ಗಮನಸೆಳೆಯಲು ಪಾದ ಯಾತ್ರೆ ಕೈಗೊಂಡಿತ್ತು. ತಾಲೂಕಿನ ಕೆ.ಬಿ. ಕ್ರಾಸ್ ವರೆಗೂ ವಿದ್ಯಾರ್ಥಿಗಳು ಪಾದಯಾತ್ರೆ ಕೈಗೊಂಡಿದ್ದಾರೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ  ಶಾಂತಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ದಿನೇಶ್ ಗೊರಗೋಡನಹಳ್ಳಿ ಸುದರ್ಶನ್ ಶಂಕರ್ ಚೇತನ್ ಸೇರಿದಂತೆ ಮತ್ತಿತರರು ಹಾಜರಿದ್ದರು.

    ವರದಿ: ಮಂಜು ಗುರುಗದಹಳ್ಳಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ…

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.