ತುಮಕೂರು: ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಪ್ರತಿಭಟನೆ ಕಳೆದ 11 ದಿನಗಳಿಂದ ತುಮಕೂರು ಜಿಲ್ಲಾಧಿಕಾರಿಯ ಕಛೇರಿ ಬಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಅತಿಥಿ ಶಿಕ್ಷಕರ ಪ್ರತಿಭಟನೆಯ ವೇಳೆ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಅವರು ತುಮಕೂರು ಜಿಲ್ಲಾಧಿಕಾರಿ ಕಚೇರಿ ಬಳಿಗೆ ತೆರಳಿ, ಪ್ರತಿಭಟನಾಕಾರರ ಸಮಸ್ಯೆಯನ್ನು ಆಲಿಸಿದರು.
ಇನ್ನೂ ಇದೇ ವೇಳೆ ಅತಿಥಿ ಶಿಕ್ಷಕರ ಹೋರಾಟಕ್ಕೆ ಬೆಂಬಲ ಘೋಷಿಸಿದ ಅವರು, ತಕ್ಷಣವೇ ಅತಿಥಿ ಶಿಕ್ಷಕರಿಗೆ ನ್ಯಾಯ ಒದಗಿಸಲು ಸರ್ಕಾರ ಮುಂದಾಗುವಂತೆ ಒತ್ತಾಯಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy