nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ತಿಪಟೂರು: ಕಾರು–ಬೈಕ್ ನಡುವೆ ಭೀಕರ ಅಪಘಾತ: ವೆಲ್ಡಿಂಗ್ ಕಾರ್ಮಿಕ ಸಾವು
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು
    • ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ
    • ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸಿ: ಹರ್ಷ ಶಾನಭೋಗ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ
    ತುಮಕೂರು December 29, 2021

    ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಒದಗಿಸಿ: ಹರ್ಷ ಶಾನಭೋಗ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ

    By adminDecember 29, 2021No Comments1 Min Read
    upanyasaka

    ತುಮಕೂರು: ಜಿಲ್ಲಾ ಘಟಕ ವತಿಯಿಂದ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ವತಿಯಿಂದ  ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮಿಲನಗೊಳಿಸಿ  ಉದ್ಯೋಗ ಭದ್ರತೆ ನೀಡಿ ಹಾಗೂ ಆತ್ಮಹತ್ಯೆ   ಮಾಡಿಕೊಂಡು ಅತಿಥಿ ಉಪನ್ಯಾಸಕ ಹರ್ಷ ಶಾನಭೋಗ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಜಾಥಾ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹೋರಾಟಗಾರರು, ಅತಿಥಿ ಉಪನ್ಯಾಸಕರನ್ನು ಅತ್ಯಂತ ಕನಿಷ್ಠ ವೇತನಕ್ಕೆ ದುಡಿಸಿಕೊಳ್ಳುವ ಮೂಲಕ ಸರ್ಕಾರ ಸರ್ಕಾರಿ ಜೀತ ಪದ್ಧತಿಯನ್ನು ಮುಂದುವರಿಸುತ್ತಿದೆ. ಪ್ರಜಾಪ್ರಭುತ್ವ ಮಾದರಿಯ ಕಲ್ಯಾಣ ಸರ್ಕಾರದ ನೀತಿಗೆ ಇದು ವಿರುದ್ಧವಾಗಿದೆ. ಯಾವುದೇ ಕಲ್ಯಾಣ ರಾಜ್ಯದಲ್ಲಿ ಹಸಿವು ಅಪಮಾನದಿಂದ ನೊಂದ ಯಾವುದೇ ವ್ಯಕ್ತಿ ಸಾಯಬಾರದು ಎಂಬುದು ಕಲ್ಯಾಣ ನೀತಿಗೆ ಒಳಪಟ್ಟ ಸರ್ಕಾರಗಳು ರಚನೆಗೊಂಡಿದೆ ಎಂದರು.


    Provided by
    Provided by

    ಕೊರೊನಾದಂತಹ  ಹೆಮ್ಮಾರಿ ಸಂದರ್ಭದಲ್ಲಿ ರಾಜ್ಯದಲ್ಲಿ ಲಕ್ಷಾಂತರ ಜನ ಸಾವಿಗೀಡಾದರು. ಉದ್ಯೋಗವಿಲ್ಲದೆ ಕೋಟ್ಯಾಂತರ ಯುವಕರು ತಾತ್ಕಾಲಿಕ ನೌಕರಿಯನ್ನೂ ಕಳೆದುಕೊಂಡು ಬೀದಿಗೆ ಬಂದು ಒಪ್ಪತ್ತಿನ ಗಂಜಿಗೂ ಪರದಾಡಿದರು. ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರು ಉದ್ಯೋಗ ವೇತನವಿಲ್ಲದೆ, ತರಕಾರಿ, ಮಾಸ್ಕ್ ಮಾರಾಟ ಮತ್ತು ಕೂಲಿ ಕೆಲಸ ಮಾಡಿದರು. ಇಷ್ಟಾದರೂ ಜೀವನ ನಿರ್ವಹಣೆ ಕಷ್ಟಕರವಾದಾಗ ಕೆಲವರು ಅನಿವಾರ್ಯವಾಗಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ  ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕೆಲವರು ಮಾರಣಾಂತಿಕ ಕಾಯಿಲೆಗೆ ಚಿಕಿತ್ಸೆ ಪಡೆಯಲು ಹಣವಿಲ್ಲದೆ ಆಸ್ಪತ್ರೆಯ  ಬೆಡ್ ಗಳಲ್ಲಿ ಹೆಣವಾದರು. ಇದುವರೆಗೂ, 70ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸಾವಿಗೀಡಾದ್ದಾರೆ. ಅವರನ್ನೇ ನಂಬಿದ ಹೆಂಡತಿ ಮಕ್ಕಳು ವಯೋವೃದ್ಧ, ತಂದೆ-ತಾಯಿಗಳು ಅಕ್ಷರಶಃ ಈಗ ಬೀದಿಯಲ್ಲಿ ಬಿದ್ದಿದ್ದಾರೆ. ಆದ್ದರಿಂದ ಸರ್ಕಾರ ಈ ಕೂಡಲೇ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಎಂದು ಇಂದು  ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸತ್ಯಾಗ್ರಹ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ

    April 5, 2026

    ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ

    April 5, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ತುಮಕೂರು: ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನದ ಅಂಗವಾಗಿ ಸಿದ್ದಗಂಗಾ ಮಠದಲ್ಲಿಂದು ಅತ್ಯಂತ ಸಡಗರದ…

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    April 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.