nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    • ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    • ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
    • ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿಥಿ ಉಪನ್ಯಾಸಕರಿಗೆ ಆಗಿರುವ ಅನ್ಯಾಯ ಸರಿಪಡಿಸಿ: ಎಸ್. ವರಲಕ್ಷ್ಮಿ ಒತ್ತಾಯ
    ತುಮಕೂರು February 5, 2022

    ಅತಿಥಿ ಉಪನ್ಯಾಸಕರಿಗೆ ಆಗಿರುವ ಅನ್ಯಾಯ ಸರಿಪಡಿಸಿ: ಎಸ್. ವರಲಕ್ಷ್ಮಿ ಒತ್ತಾಯ

    By adminFebruary 5, 2022No Comments1 Min Read
    s laxmi

    ತುಮಕೂರು: ಅತಿಥಿ ಉಪನ್ಯಾಸಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಎಲ್ಲರನ್ನೂ ಸೇವೆಯಲ್ಲಿ ಮುಂದುವರಿಸುವಂತೆ  ಎಸ್. ವರಲಕ್ಷ್ಮಿ ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು.

    ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು,  1.80 ಲಕ್ಷ ವಿದ್ಯಾರ್ಥಿಗಳು ಪ್ರಸ್ತುತ ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರದ ಆದೇಶದಂತೆ ಅನ್ ಲೈನ್ ಅಪ್ಲಿಕೇಷನ್ ಐಡಿ ಪ್ರಕಾರ 14,106 ಅತಿಥಿ ಉಪನ್ಯಾಸಕರು ಇದ್ದಾರೆ . ಇನ್ನೂ ಹೆಚ್ಚಾಗಿರುವ ಕಾಲೇಜುಗಳಲ್ಲಿ  ಹೊಸಬರನ್ನು ಆಯ್ಕೆ ಮಾಡಿಕೊಳ್ಳುವ ಸರ್ಕಾರದ  ಸೂಚನೆ ಪ್ರಕಾರ ಅಂದಾಜು 3,000 ಜನ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಒಟ್ಟು 17.106 ಅತಿಥಿ ಉಪನ್ಯಾಸಕರಾಗುತ್ತಾರೆ ಎಂದು ತಿಳಿಸಿದರು.

    ಶಿಕ್ಷಣ ತಜ್ಞರು ಅತಿಥಿ ಉಪನ್ಯಾಸಕ ಸಂಘದ  ಪ್ರತಿನಿಧಿಗಳನ್ನು ಯೋಜನಾ ಇಲಾಖೆ ಮತ್ತು ಉಪನ್ಯಾಸಕರ ಸಂಘಟನೆಗಳ ಪ್ರತಿನಿಧಿಗಳನ್ನೂಳಗೊಂಡ  ಸಮಿತಿ ರಚಿಸುವ ಬದಲಿಗೆ ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ಮಂಡಳಿ ಮತ್ತು ಹಣಕಾಸು ಇಲಾಖೆಯ ಅಧಿಕಾರಿಗಳನ್ನು ಮಾತ್ರ ಬಳಸಿಕೊಂಡು ರಚಿಸಿದ ಸಮಿತಿ ನಿರೀಕ್ಷೆ ಪ್ರಾಕಾರ  ಸಂಪೂರ್ಣ ಅತಿಥಿ ಉಪನ್ಯಾಸಕರನ್ನು ರಕ್ಷಣೆ ಮಾಡುವ ಬದಲಿಗೆ ಆತುರವಾಗಿ ಶಿಫಾರಸ್ಸು ನೀಡಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

    ಸರ್ಕಾರ  ಎಲ್ಲಾ ಅತಿಥಿ ಉಪನ್ಯಾಸಕರಿಗೂ ಬೇರೆ ರಾಜ್ಯಗಳಲ್ಲಿ ಕೊಟ್ಟಿರುವ ಹಾಗೆ ಸೇವಾ ನಿಯಮಾವಳಿ ಮಾರ್ಗಸೂಚಿಗಳನ್ನು ರಚಿಸಿ ಸೇವಾ ಭದ್ರತೆ ಕಲ್ಪಿಸಬೇಕು. ಅತಿಥಿ ಉಪನ್ಯಾಸಕರಿಗೆ ಶಾಸನಬದ್ಧ ಸೌಲಭ್ಯಗಳನ್ನು ತಾರತಮ್ಯವಿಲ್ಲದೆ ನೀಡಬೇಕು. ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕು. ಖಾಯಂ ಮಾಡುವ ತನಕ ಕೃಪಾಂಕ ಮತ್ತು ಸೇವಾ ಹಿರಿತನ ಆಧಾರದಲ್ಲಿ ಬೇರೆ ಇಲಾಖೆಗಳಲ್ಲಿ ಮೀಸಲಾತಿ ಕೊಟ್ಟಿರುವ ಹಾಗೆ ಇಲ್ಲಿಯೂ ಶೇ.50 ಮೀಸಲಾತಿ ಕೊಡಬೇಕೆಂದು ಅವರು ಒತ್ತಾಯಿಸಿದರು.

    ವರದಿ: ಯೋಗೀಶ್ ಮೆಳೆಕಲ್ಲಹಳ್ಳಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ತಿಪಟೂರು: ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್…

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.