nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Facebook Twitter Instagram
    ಟ್ರೆಂಡಿಂಗ್
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    • ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!
    • ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    • AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದಿನಾಯಿಗಳಿಂದ ದಾಳಿ: 5 ವರ್ಷದ ಬಾಲಕಿಗೆ ಗಾಯ
    ಜಿಲ್ಲಾ ಸುದ್ದಿ November 30, 2024

    ಬೀದಿನಾಯಿಗಳಿಂದ ದಾಳಿ: 5 ವರ್ಷದ ಬಾಲಕಿಗೆ ಗಾಯ

    By adminNovember 30, 2024No Comments1 Min Read
    street dog

    ಕೊಟ್ಟಿಗೆಹಾರ : ನಾಯಿ ದಾಳಿ ನಡೆಸಿದ ಪರಿಣಾಮ 5 ವರ್ಷದ ಬಾಲಕಿ ಗಾಯಗೊಂಡ ಘಟನೆ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ.

    ಮನೆ ಮುಂಭಾಗ ಎಂದಿನಂತೆ ಅಟವಾಡುತ್ತಿದ್ದ ಸಹನಾ ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿದೆ. ನಾಯಿ ದಾಳಿ ನಡೆಸಿದ ಪರಿಣಾಮ ಮಗುವಿನ ಕೆನ್ನೆ ಕಣ್ಣಿನ ಭಾಗದಲ್ಲಿ ಗಾಯವಾಗಿದೆ ಅದೃಷ್ಟವಶಾತ್ ಮಗುವಿನ ಕಿರುಚಾಟ ಕೇಳಿ ಪಾಲಕರು ತಕ್ಷಣಕ್ಕೆ ಬಂದ ಕಾರಣ ನಾಯಿಯಿಂದ ಮಗುವನ್ನು ರಕ್ಷಿಸಿದ್ದಾರೆ.

    ಆಗಬಹುದಾಗಿದ್ದ ದೊಡ್ಡ ಅನಾಹುತ ದಿಂದ ಮಗು ಪರಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಗುವಿನ ತಂದೆ ಸುಂದ್ರೇಶ್ ಇತ್ತೀಚೆಗೆ ನಾಯಿಗಳ ಉಪಟಳ ಹೆಚ್ಚಾಗಿದೆ ಸಾಕು ನಾಯಿಗಳು ಬೀದಿ ನಾಯಿಗಳು ರಸ್ತೆಯಲ್ಲಿ ಹೋಗುವ ಜನರ ಮೇಲೆ ದಾಳಿ ಮಾಡುತ್ತಿವೆ ದಯಮಾಡಿ ಆದಷ್ಟು ಬೇಗ ನಾಯಿಗಳನ್ನು ಸ್ಥಳಾಂತರಿಸುವ ಕೆಲಸ ಆಗಬೇಕಿದೆ ಮುಂದೆ ಈ ರೀತಿಯ ಘಟನೆ ನಡೆಯದಂತೆ ಜನಪ್ರತಿನಿದಿನಗಳು. ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬೀದರ್‌: ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು; ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

    October 4, 2026

    ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!

    October 3, 2026

    ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ

    October 3, 2026

    Comments are closed.

    Our Picks

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಬೆಂಗಳೂರು: ಕರ್ನಾಟಕದಲ್ಲಿ ತೀವ್ರವಾಗಿ ಕಾಡುತ್ತಿರುವ ಬರ ಪರಿಸ್ಥಿತಿ ಹಾಗೂ ಇದರಿಂದ ಉಂಟಾಗಿರುವ ಭಾರಿ ಬೆಳೆ ನಷ್ಟವು ರಾಜ್ಯದ ಆರ್ಥಿಕತೆಯ ಮೇಲೆ,…

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.