nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

    June 1, 2026

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026
    Facebook Twitter Instagram
    ಟ್ರೆಂಡಿಂಗ್
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಿರಿಯ ಪತ್ನಿ ಹಾಗೂ ಪುತ್ರನ ಹತ್ಯೆಗೆ ಯತ್ನ: ಅಪರಾಧಿಗೆ ಜೀವಾವಧಿ ಶಿಕ್ಷೆ
    ಮಧುಗಿರಿ July 29, 2024

    ಕಿರಿಯ ಪತ್ನಿ ಹಾಗೂ ಪುತ್ರನ ಹತ್ಯೆಗೆ ಯತ್ನ: ಅಪರಾಧಿಗೆ ಜೀವಾವಧಿ ಶಿಕ್ಷೆ

    By adminJuly 29, 2024No Comments2 Mins Read
    jail

    ಮಧುಗಿರಿ : ವ್ಯಕ್ತಿಯೋರ್ವ ತನ್ನ ಕಿರಿಯ ಪತ್ನಿ ಹಾಗೂ ಆಕೆಯ ಪುತ್ರನಿಗೆ ಗಂಭೀರವಾಗಿ ಹಲ್ಲೆ ನಡೆಸಿ, ಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು ರೂ. 1,00,000 ದಂಡ ಹಾಗೂ ಭಾ.ದಂ.ಸಂ ಕಲಂ:326 ಅಡಿಯಲ್ಲಿ 3 ವರ್ಷ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿ ಮಧುಗಿರಿಯ ಗೌರವಾನ್ವಿತ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

    ಈ ಘಟನೆ ಕೊರಟಗೆರೆ ಟೌನ್ ವ್ಯಾಪ್ತಿಯ ಕಾಳಿದಾಸನಗರ ಶ್ರೀನಿವಾಸ ಪದವಿ ಪೂರ್ವ ಕಾಲೇಜು ಬಳಿ ನಡೆದಿತ್ತು. ಆರೋಪಿ ಚಾಂದ್ ಪಾಷ ಹೆಸರಿನಲ್ಲಿ ಕೊರಟಗೆರೆ ಟೌನ್ ಹನುಮಂತಪರ ಸರ್ವೆನಂ 52/2ರಲ್ಲಿ 01.01 ಗುಂಟೆ ನಿವೇಶನ ಇದ್ದು, ಸದರಿ ನಿವೇಶನವನ್ನು ಆರೋಪಿಯು ಮಾರಾಟ ಮಾಡಿ ಬಂದ ಹಣದಲ್ಲಿ ತನ್ನ ಹಿರಿಯ ಹೆಂಡತಿಯ ಮಗಳಾದ ರೇಷ್ಮಾ ರವರಿಗೆ ಒಡವೆಗಳನ್ನು ಮಾಡಿಸಿ ಕೊಡಲು ಮುಂದಾಗಿದ್ದು, ಇದಕ್ಕೆ ಕಿರಿಯ ಪತ್ನಿಯ ಮಗಳಾದ ಜಬೀನ್ ತಾಜ್ ಹಾಗೂ ಮಗ ಮಹಮ್ಮದ್ ಅಲಿ ಅಡ್ಡಿ ಪಡಿಸುತ್ತಿದ್ದಾರೆ ಎಂದು ಹತ್ಯೆಗೆ ಯತ್ನಿಸಿದ್ದ.


    Provided by
    Provided by

    ತನ್ನ ಕಿರಿಯ ಹೆಂಡತಿ ಜಬೀನ್ ತಾಜ್ ಗೆ ದೊಣ್ಣೆಯಿಂದ ತಲೆಯ ಎಡಭಾಗಕ್ಕೆ ಹಲ್ಲೆ ನಡೆಸಿದ್ದು, ಇದನ್ನು ತಡೆಯಲು ಬಂದ ಆಕೆಯ ಪುತ್ರ ಮಹಮ್ಮದ್ ಅಲಿಯ ಎಡಹಣೆಗೆ ಕೊಲೆ ಮಾಡುವ ಉದ್ದೇಶದಿಂದ ದೊಣ್ಣೆಯಿಂದ ಹೊಡೆದು ತೀವ್ರ ಸ್ವರೂಪದ ಗಾಯ ಮಾಡಿ, ಎದೆಗೆ ಕಾಲಿನಿಂದ ಒದ್ದು ಹತ್ಯೆಗೆ ಯತ್ನಿಸಿದ್ದನು.

    ಪ್ರಕರಣದ ತನಿಖೆ ಕೈಗೊಂಡ ಅಂದಿನ ತನಿಖಾಧಿಕಾರಿಗಳಾದ ಮುತ್ತುರಾಜು ಪಿಎಸ್ ಐ ಮತ್ತು ಎಫ್.ಕೆ.ನದಾಫ್ ಸಿಪಿಐ ರವರು ಭಾರತೀಯ ದಂಡ ಸಂಹಿತ ಕಲಂ: 302, 307 ಅಡಿಯಲ್ಲಿನ ಶಿಕ್ಷಾರ್ಹ ಅಪರಾಧಕ್ಕೆ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
    ಅಭಿಯೋಜನೆಯ ಪರ ಸಾಕ್ಷಾಧಾರಗಳನ್ನು ಪರಿಶೀಲಿಸಿದ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಚಾಂದ್ ಪಾಷರವರನ್ನು ಸಿದ್ದದೋಷಿ ಎಂದು ಪರಿಗಣಿಸಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

    ಈ ಪ್ರಕರಣದ ವಿಚಾರಣೆ ನಡೆಸಿದ ಮಧುಗಿರಿಯ ಗೌ.4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು ರೂ. 1,00,000 ದಂಡ ಹಾಗೂ ಭಾ.ದಂ.ಸಂ ಕಲಂ:326 ಅಡಿಯಲ್ಲಿ 3 ವರ್ಷ ಶಿಕ್ಷೆ ಮತ್ತು 10 ಸಾವಿರ ದಂಡ ವಿಧಿಸಿ ಆದೇಶಿಸಿದರು.
    ದಂಡದ ಹಣದಲ್ಲಿ ಗಾಯಾಳು ಜಾಸಾ–2 ಮಹಮ್ಮದ್ ಅಲಿಗೆ ರೂ. 1,00,000 ಗಳನ್ನು ಪರಿಹಾರವಾಗಿ ನೀಡಲು ಆದೇಶಿಸಿದೆ. ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎಂ. ನಿರಂಜನಮೂರ್ತಿ ಇವರು ವಾದ ಮಂಡಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ

    May 29, 2026

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ

    May 24, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    ಬೇಸಿಗೆ ಬಂತೆಂದರೆ ಸಾಕು ಪ್ರತಿಯೊಬ್ಬರಿಗೂ ನೆನಪಾಗುವುದು ಹಣ್ಣುಗಳ ರಾಜ ಮಾವಿನಹಣ್ಣು. ಕೇವಲ ಅದ್ಭುತ ರುಚಿಗಷ್ಟೇ ಅಲ್ಲದೆ, ಮಾವಿನಹಣ್ಣು ತನ್ನಲ್ಲಿರುವ ಪೋಷಕಾಂಶಗಳ…

    ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ

    June 1, 2026

    ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು

    June 1, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.