nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾರ್ವಜನಿಕರಿಗೆ ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆಗೆ ಯತ್ನ: ರೌಡಿಶೀಟರ್ ಹಾಗೂ  ಸಹಚರರ ಬಂಧನ
    ರಾಜ್ಯ ಸುದ್ದಿ November 21, 2023

    ಸಾರ್ವಜನಿಕರಿಗೆ ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆಗೆ ಯತ್ನ: ರೌಡಿಶೀಟರ್ ಹಾಗೂ  ಸಹಚರರ ಬಂಧನ

    By adminNovember 21, 2023No Comments1 Min Read
    arrest

    ಬೆಂಗಳೂರು: ಬೆಂಗಳೂರಿನ ಸಿ.ಸಿ.ಬಿ.ಯ ಸಂಘಟಿತ ಅಪರಾಧ ದಳದ ಪೊಲಿಸರು ರೌಡಿಶೀಟರ್ ಹಾಗೂ ಅವರ ಸಹಚರರನ್ನು ಬಂಧಿಸಿದ್ದಾರೆ. ಸಾರ್ವಜನಿಕರನ್ನು ಮಾರಕಾಸ್ತ್ರಗಳಿಂದ ಬೆದರಿಸಿ, ಹಣ ಹಾಗೂ  ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ರೌಡಿಶೀಟರ್ ‌ಗಳು ಮತ್ತು ಅವರ 3 ಜನ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರಗಳು ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

    ನ.16 ರಂದು ಪೀಣ್ಯ ಪೊಲೀಸ್ ಠಾಣಾ ಸರಹದ್ದಿನ ನ್ಯೂ ಮಂಜುಳ ಪಬ್ಲಿಕ್ ಶಾಲೆಯ ಹತ್ತಿರ ಸಾರ್ವಜನಿಕರನ್ನು ಮಾರಕಾಸ್ತ್ರಗಳಿಂದ ಬೆದರಿಸಿ. ಅವರಿಂದ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಆರೋಪಿತರ ಮೇಲೆ ದಾಳಿ ಮಾಡಿ 05 ಜನರನ್ನು ವಶಕ್ಕೆ ಪಡೆದು, ಅವರಿಂದ ಮಾರಕಾಸ್ತ್ರಗಳು ಮತ್ತು ಕೃತ್ಯಕ್ಕೆ ಉಪಯೋಗಿಸಿದ 2 ಕಾರುಗಳನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಸಿ.ಸಿ.ಬಿ.ಯ ಸಂಘಟಿತ ಅಪರಾಧ ದಳದ (ಪಶ್ಚಿಮ) ಅಧಿಕಾರಿ ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿರುತ್ತಾರೆ.


    Provided by
    Provided by

    ಆರೋಪಿಗಳ ವಿರುದ್ಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆದಿರುತ್ತದೆ.

    admin
    • Website

    Related Posts

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಬ್ಯಾಂಕಾಕ್: ಪ್ರೀತಿ ಹಾಗೂ ಮದುವೆ ವಿಚಾರದಲ್ಲಿ ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಥೈಲ್ಯಾಂಡ್‌ ನ ಮಹಿಳೆಯೊಬ್ಬರು…

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.