nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ

    June 9, 2026

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ
    • ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
    • ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
    • ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
    • ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
    • ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
    • ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಗಸ್ಟ್ 4: ಆದಿ ಕರ್ನಾಟಕ ಮಹಾಸಭಾವತಿಯಿಂದ ಪ್ರತಿಭಾ ಪುರಸ್ಕಾರ
    ಜಿಲ್ಲಾ ಸುದ್ದಿ July 23, 2025

    ಆಗಸ್ಟ್ 4: ಆದಿ ಕರ್ನಾಟಕ ಮಹಾಸಭಾವತಿಯಿಂದ ಪ್ರತಿಭಾ ಪುರಸ್ಕಾರ

    By adminJuly 23, 2025No Comments2 Mins Read
    pratibha award

    ಸರಗೂರು: ಸದಾ ಸಮಾಜದ ಏಳಿಗೆಗಾಗಿ ದುಡಿಯುತ್ತಿರುವ ಆದಿ ಕರ್ನಾಟಕ ಮಹಾಸಭಾ ಸರಗೂರು ತಾಲೂಕು ಘಟಕದಿಂದ ಆಗಸ್ಟ್ 4 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಆದಿ ಕರ್ನಾಟಕ ಮಹಾಸಭಾದ ತಾಲೂಕು ಶಿವಣ್ಣ ತಿಳಿಸಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದಂತೆ ಈ ಸಾಲಿನಲ್ಲಿಯೂ ಪ್ರತಿಭಾ ಮಕ್ಕಳನ್ನು ಪ್ರೋತ್ಸಾಹಿಸಿ, ಉನ್ನತ ವಿದ್ಯಾಭ್ಯಾಸಕ್ಕೆ ನೆರವಾಗಲೆಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಎಸ್‌ ಎಸ್‌ಎಲ್‌ ಸಿ, ಪಿಯು ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಸಲ್ಲಿಕೆಗೆ ಜು.30 ಕಡೆ ದಿನವಾಗಲಿದೆ. ಹೀಗಾಗಿ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಂಬೇಡ್ಕರ್ ಟ್ರಸ್ಟ್ ಸಂಪರ್ಕಿಸಬೇಕು ಎಂದು ಅವರು ಮನವಿ ಮಾಡಿದರು.


    Provided by
    Provided by

    ಅಂಬೇಡ್ಕರ್ ಟ್ರಸ್ಟ್, ಆದಿ ಕರ್ನಾಟಕ ಮಹಾಸಭಾ ಜಂಟಿಯಾಗಿ ಪಟ್ಟಣದ ಅಂಬೇಡ್ಕರ ಭವನದಲ್ಲಿ ಆ.4ರಂದು ಬೆಳಗ್ಗೆ 11ಕ್ಕೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಅನಿಲ್ ಚಿಕ್ಕಮಾದು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವರು, ಸಮಾ ಕಲ್ಯಾಣ ಇಲಾಖೆ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸುವರು. ಸಂಸದರಾದ ಸುನೀಲ್ ಬೋಸ್, ಶಾಸಕರಾದ ದರ್ಶನ್ ಧ್ರುವನಾರಾಯಣ್, ಆದಿ ಕರ್ನಾಟಕ ಮಹಾಸಭಾದ ತಾಲೂಕು ಅಧ್ಯಕ್ಷ ಶಿವಣ್ಣ, ಅಂಬೇಡ್ಕರ್ ಟ್ರಸ್ಟ್ನ ಅಧ್ಯಕ್ಷ ಚೆನ್ನಿಪುರ ನಾಗರಾಜು ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು, ಜನಪ್ರತಿನಿಧಿಗಳು, ಮುಖಂಡರು ಭಾಗವಹಿಸುವರು ಎಂದರು.

    ಅಂಬೇಡ್ಕರ್ ಟ್ರಸ್ಟ್ನ ಅಧ್ಯಕ್ಷ ನಾಗರಾಜು ಮಾತನಾಡಿ, ಕೋಟೆ ತಾಲೂಕಿನ ಆದಿ ಕರ್ನಾಟಕ ಮಹಾಸಭಾದ ಜತೆಗೆ ಸೇರಿಕೊಂಡು ಕಾರ್ಯಕ್ರಮ ಮಾಡಲಾಗುತ್ತಿತ್ತು. ನೂತನವಾಗಿ ಮಹಾಸಭಾವನ್ನು ಸರಗೂರಿನಲ್ಲಿ ರಚಿಸಿದ ಬಳಿಕ ಬಹಳ ವಿಶಿಷ್ಟವಾಗಿ ಕಾರ್ಯಕ್ರಮ ಮಾಡಿಕೊಂಡು ಬರಲಾಗುತ್ತಿದೆ. ಇದಕ್ಕೆ ಸಮಾಜದ ಸಹಕಾರ ಅಗತ್ಯವಾಗಿದೆ ಎಂದರು.

    ಲಂಕೆ ರಮೇಶ್ 94804 74048, ಸಣ್ಣಸ್ವಾಮಿ  96863 36266, ಮಹೇಶ್  98808 21541, ಬಲಗೈ ಸಮಾಜದ ಬಂಧುಗಳು ಇವರನ್ನು ಭೇಟಿ ಮಾಡಿ ಸಂಪರ್ಕಿಸಿ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ವಿಶೇಷವಾಗಿ ಪೌರಕಾರ್ಮಿಕರ ಮಕ್ಕಳನ್ನು ಪ್ರತಿಭಾ ಪುರಸ್ಕಾರ ಮಾಡುತ್ತಿದ್ದೇವೆ ಹೇಳಿದರು.  ಸಭೆಯಲ್ಲಿ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಮಲ್ಲೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದರಾಜು, ಅಂಭೇಡ್ಕರ್ ಟ್ರಸ್ಟ್ನ ಟೌನ್ ಅಧ್ಯಕ್ಷ ಸಣ್ಣಸ್ವಾಮಿ, ಗ್ರಾಪಂ ಉಪಾಧ್ಯಕ್ಷ ರಮೇಶ್ ಲಂಕೆ, ಗ್ರಾಮೀಣ ಮಹೇಶ್, ಬಿಲ್ಲಯ್ಯ, ಚೆನ್ನಿಪುರ ಚಲುವರಾಜು, ಭೀಮಯ್ಯ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ

    June 8, 2026

    ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ

    June 5, 2026

    ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ

    June 5, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    ತಿಪಟೂರು : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 5/4 ಎನ್‌ ಸಿಸಿ ಕಂಪನಿಗೆ ಹೆಮ್ಮೆಯ ಕ್ಷಣವಾಗಿದ್ದು, ಕಾಲೇಜಿನ  ಎನ್‌…

    ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ

    June 9, 2026

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.