nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!

    June 19, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 19, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ

    June 19, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ
    • ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್
    • ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
    • ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
    • ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
    • ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 3 ವಿಕೆಟ್ ಗಳನ್ನು ಕಳೆದುಕೊಂಡ ಆಸ್ಟ್ರೇಲಿಯಾ
    ರಾಷ್ಟ್ರೀಯ ಸುದ್ದಿ November 19, 2023

    3 ವಿಕೆಟ್ ಗಳನ್ನು ಕಳೆದುಕೊಂಡ ಆಸ್ಟ್ರೇಲಿಯಾ

    By adminNovember 19, 2023No Comments1 Min Read
    world cup

    Provided by
    Provided by

    ಆಸ್ಟ್ರೇಲಿಯಾ ತಂಡಕ್ಕೆ  240ರನ್‌ ಗಳ ಸವಾಲು ನೀಡಿರುವ ಟೀಮ್‌ ಇಂಡಿಯಾ ಇದೀಗ 2 ವಿಕೆಟ್‌ ಗಳನ್ನು ಪಡೆದುಕೊಂಡಿದೆ. ಆಸ್ಟ್ರೇಲಿಯಾ 3 ವಿಕೆಟ್‌ ಗಳ ನಷ್ಟಕ್ಕೆ 47 ರನ್‌ ಗಳನ್ನು ಗಳಿಸಿದೆ.

    ಮೊಹಮ್ಮದ್‌ ಶಮಿ ಎಸೆದ 2ನೇ ಓವರ್‌ ನ 2ನೇ ಎಸೆತದಲ್ಲಿ ಸ್ಲಿಪ್‌ ನಲ್ಲಿದ್ದ ವಿರಾಟ್‌ ಕೊಹ್ಲಿಗೆ ಡೇವಿಡ್‌ ವಾರ್ನರ್‌ ಕ್ಯಾಚ್‌ ನೀಡಿದರು. 3 ಎಸೆತಗಳಲ್ಲಿ 7 ರನ್ ಪಡೆದುಕೊಂಡ ವಾರ್ನರ್‌ ಆಟ ಮುಗಿಸಿದರು.

    ಜಸ್‌ ಪ್ರೀಸ್‌ ಬುರ್ಮಾ ಎಸೆದ 5ನೇ ಓವರ್‌ ನ 3ನೇ ಎಸೆತದಲ್ಲಿ ವಿಕೆಟ್‌ ಕೀಪರ್‌ ಕೆ.ಎಲ್.ರಾಹುಲ್‌ ಗೆ ಕ್ಯಾಚ್‌ ನೀಡಿದ ಮಿಚೆಲ್‌ ಮಾರ್ಷ್ ಮೈದಾನದಿಂದ ಹೊರ ನಡೆದರು. ಮಿಚೆಲ್‌ ಮಾರ್ಷ್‌ 15 ಎಸೆತಗಳಲ್ಲಿ 15 ರನ್‌ ಪಡೆದುಕೊಂಡು ಆಟ ಮುಗಿಸಿದರು.

    ಜಸ್‌ ಪ್ರೀಸ್‌ ಬುರ್ಮಾ ಎಸೆದ 7ನೇ ಓವರ್‌ ನ ಕೊನೆಯ ಎಸೆತದಲ್ಲಿ ಎಲ್‌ ಬಿಡಬ್ಲ್ಯೂ ಆಗಿ ಸ್ಮಿತ್‌ ಮೈದಾನದಿಂದ ನಿರ್ಗಮಿಸಿದರು. ಸ್ಮಿತ್‌ ಕೇವಲ 4 ರನ್‌ ಗಳೊಂದಿಗೆ ಮೈದಾನದಿಂದ ತೆರಳಿದರು.

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!

    June 19, 2026

    ಬೀದರ್: ಜಿಲ್ಲೆಯಲ್ಲಿ ಕರ್ತವ್ಯ ಲೋಪ, ನಿರ್ಲಕ್ಷ್ಯ ಮತ್ತು ದುರ್ನಡತೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಒಂದೇ ದಿನ ಇಬ್ಬರು ಪಂಚಾಯತ್ ಅಭಿವೃದ್ಧಿ…

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 19, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ

    June 19, 2026

    ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.