nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ
    ಪಾವಗಡ June 16, 2025

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    By adminJune 16, 2025No Comments2 Mins Read
    pavagada

    ಪಾವಗಡ: ಜೂ 15: ಆಗಸ್ಟ್ 1 ರೊಳಗೆ ಆಟೋ ರಿಕ್ಷಾಗಳಿಗೆ ಸಂಬಂಧಿಸಿದ ಚಾಲನ ಪರವಾನಗಿ, ಎಫ್ ಸಿ, ವಿಮಾ, ಪರ್ಮಿಟ್, ಸಮವಸ್ತ್ರ ಇನ್ನಿತರೆ ದಾಖಲಾತಿಗಳು ಕಡ್ಡಾಯವಾಗಿ ಆಟೋ ಚಾಲಕರು ಹೊಂದಿರಬೇಕು, ಇಲ್ಲವಾದಲ್ಲಿ ದಂಡದ ಬದಲು ಕೇಸು ದಾಖಲಿಸಿ ಆಟೋವನ್ನು ಸೀಜ್ ಮಾಡಲಾಗುವುದೆಂದು ಆಟೋ ಚಾಲಕರಿಗೆ ಪಾವಗಡ ಪೊಲೀಸ್ ಠಾಣೆಯ ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ ನೀಡಿದರು.

    ಪಾವಗಡ ಪಟ್ಟಣದ ಎಸ್ ಎಸ್ ಕೆ ಹಳೆ ಛತ್ರದಲ್ಲಿ ತುಮಕೂರು ಜಿಲ್ಲಾ ಪೊಲೀಸ್, ಮಧುಗಿರಿ ಉಪವಿಭಾಗ, ಪಾವಗಡ ಪೊಲೀಸ್ ಠಾಣೆ ವತಿಯಿಂದ ಆಟೋ ಚಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.


    Provided by
    Provided by

    ಇತ್ತೀಚಿಗೆ ಅಪಘಾತಗಳು ಹೆಚ್ಚಾಗುತ್ತಿದ್ದು  ಈ ಹಿನ್ನಲೆ ಆಟೋ ಚಾಲಕರು ಸಾರಿಗೆ ಇಲಾಖೆಯ ಮಾನದಂಡಗಳನ್ನು ಅನುಸರಿಸದೆ ಅಗತ್ಯ ದಾಖಲಾತಿಗಳಿಲ್ಲದೆ ಬೇಕಾಬಿಟ್ಟಿ ಆಟೋ ಚಲಾಯಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು ಆಗಸ್ಟ್ 1 ರೊಳಗೆ ದಾಖಲಾತಿ ಸರಿಪಡಿಸಿಕೊಂಡು ಪೊಲೀಸ್ ಠಾಣೆಯಲ್ಲಿ ಆಟೋಗಳಿಗೆ ಸಂಬಂದ ಪಟ್ಟ ದಾಖಲಾತಿ ನೀಡಿ ಪೊಲೀಸ್ ಠಾಣೆಯ ಕ್ರಮ ಸಂಖ್ಯೆಯನ್ನು ಪಡೆದು ಆಟೋಗಳನ್ನು ಚಲಾಯಿಸುವಂತೆ ಖಡಕ್ ಸಂದೇಶ ನೀಡಿದರು.

    ನಾಳೆಯಿಂದಲೇ ರಸ್ತೆ ಸುರಕ್ಷಾ ನಿಯಮಗಳು, ಕಡ್ಡಾಯವಾಗಿ ಸಮವಸ್ತ್ರ,  ಅಗತ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ತುಂಬುವುದನ್ನು ನಿಷೇದಿಸಿದೆ ಪ್ರಯಾಣಿಕರೊಂದಿಗೆ ಸಭ್ಯತೆ ಯಿಂದ ವರ್ತಿಸುವುದು, ಸರತಿ ಸಾಲಿನಲ್ಲಿ ಆಟೋಗಳ ನಿಲುಗಡೆ  ಇನ್ನೂ ಮುಂತಾದ ಕಟ್ಟಪ್ಪಣೆಯ ಸೂಚನೆಗಳನ್ನು ನೀಡಿದರು.

    ಈ ಸಂದರ್ಭದಲ್ಲಿ ಆಟೋ ಚಾಲಕರ ಸಮಸ್ಯೆಗಳನ್ನು ಅಳಿಸಿದ ಸಿ.ಐ.ಸುರೇಶ್ ಗ್ಯಾಸ್ ಬಂಕ್ ಸ್ಥಾಪನೆ, ಆಟೋ ನಿಲ್ದಾಣಗಳಲ್ಲಿ ಮೂಲಭೂತ ಸೌಲಭ್ಯ, ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಸಮನ್ವಯ ಸಾದಿಸಿ  ಆಟೋ ದಾಖಲಾತಿಗಳನ್ನು ಸರ್ಕಾರ ನಿಗದಿಪಡಿಸಿರುವ ವೆಚ್ಚದಲ್ಲಿ ಸರಿಪಡಿಸಲು ಸಾರಿಗೆ ಇಲಾಖೆ ಅಧಿಕಾರಿ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.

    ಈ ಸಂದರ್ಭದಲ್ಲಿ ಪೊಲೀಸ್ ಪೇದೆಗಳಾದ ಪ್ರವೀಣ್, ದೀಪಕ್  ಆಟೋ ಚಾಲಕರ ಸಂಘದ ಅಧ್ಯಕ್ಷರಾದ  ನಾಗರಾಜ್, ಆಟೋ ಚಾಲಕರ ಸಂಘಟನೆಯ ಪದಾಧಿಕಾರಿಗಳು, ಸುಮಾರು 200 ಕ್ಕೂ ಹೆಚ್ಚು ಆಟೋ ಚಾಲಕರು ಸಭೆಯಲ್ಲಿ ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026

    ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ

    May 24, 2026

    Comments are closed.

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಕೊರಟಗೆರೆ: ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ 2026–27ನೆ ಸಾಲಿನ ಕಸ್ತೂರ್ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಆರಂಭಿಸುವ ಸಂಬಂಧ…

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.