nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026

    ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ

    August 15, 2026
    Facebook Twitter Instagram
    ಟ್ರೆಂಡಿಂಗ್
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    • ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    • ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ
    • ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.
    • ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
    • ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅವಕಾಶ ಬೇಕಾದರೆ ದೈಹಿಕವಾಗಿ ಸಹಕರಿಸು ಎಂದಿದ್ದ ಆ ಡೈರೆಕ್ಟರ್: ನಯನತಾರಾ
    ಸ್ಪೆಷಲ್ ನ್ಯೂಸ್ February 2, 2023

    ಅವಕಾಶ ಬೇಕಾದರೆ ದೈಹಿಕವಾಗಿ ಸಹಕರಿಸು ಎಂದಿದ್ದ ಆ ಡೈರೆಕ್ಟರ್: ನಯನತಾರಾ

    By adminFebruary 2, 2023No Comments1 Min Read
    nayanathara

    ಸಿನಿಮಾ ರಂಗದಲ್ಲಿ ಲೈಂಗಿಕ ಕಿರುಕುಳದ  ವಿಚಾರಕ್ಕೆ ಸಂಬಂಧಿಸಿದಂತೆ ಲೇಡಿ ಸೂಪರ್ ಸ್ಟಾರ್ ಎಂದು ಕರೆಯಲ್ಪಡುವ ನಟಿ ನಯನತಾರಾ ಮಾತನಾಡಿದ್ದು, ಈ ಬಗ್ಗೆ ಪತ್ರಿಕೆಯೊಂದರ ಸಂದರ್ಶನದ ವೇಳೆ ಅವರು ವಿಷಯ ಬಹಿರಂಗ ಮಾಡಿದ್ದಾರೆ.

    ದೊಡ್ಡ ಚಲನ ಚಿತ್ರವೊಂದರಲ್ಲಿ ನಟಿಸಲು ಆಫರ್ ನೀಡಿದ ಡೈರೆಕ್ಟರ್ ವೋರ್ವ, ಅವಕಾಶಕ್ಕೆ ಪ್ರತಿಯಾಗಿ ತನ್ನೊಂದಿಗೆ ದೈಹಿಕವಾಗಿ ಸಹಕರಿಸಬೇಕು ಎಂದು ಕೇಳಿದ್ದು, ಆತನ ಮಾತನ್ನು ತಿರಸ್ಕರಿಸಿದ ನಯನತಾರಾ, ಖಡಕ್ ಆಗಿ ಪ್ರತ್ಯುತ್ತರ ನೀಡಿದ್ದರಂತೆ!

    ನನಗೆ ನನ್ನ ನಟನಾ ಸಾಮರ್ಥ್ಯದ ಬಗ್ಗೆ ವಿಶ್ವಾಸವಿದೆ. ಚಿತ್ರದಲ್ಲಿ ಪಾತ್ರ ನೀಡುವ ವಿಚಾರದಲ್ಲಿ ಬೇರೆ ಯಾವುದನ್ನೂ ನನ್ನಿಂದ ನಿರೀಕ್ಷೆ ಮಾಡಬೇಡಿ ಎಂದು ನೇರವಾಗಿ ಹೇಳಿರುವುದಾಗಿ ನಯನತಾರಾ ಹೇಳಿದರು.

    ಸದ್ಯ ನಟಿ ನಯನತಾರಾ ಜವಾನ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಶಾರುಖ್ ಖಾನ್ ಜೊತೆಗೆ ವಿಜಯ್ ಸೇತುಪತಿ, ದೀಪಿಕಾ ಪಡುಕೋಣೆ, ಪ್ರಿಯಾಮಣಿ, ಸೋನಿಯಾ ಮಲ್ಹೋತ್ರಾ ಸುನೀಲ್ ಗ್ರೋವರ್ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಕೊರಟಗೆರೆ: ಸರ್ಕಾರಿ ಶಾಲೆಗಳು ಮಕ್ಕಳ ಭವಿಷ್ಯ ರೂಪಿಸುವ ಪ್ರಮುಖ ಕೇಂದ್ರಗಳಾಗಿದ್ದು, ಅವುಗಳ ಅಭಿವೃದ್ಧಿಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಸಮಾಜ…

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026

    ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ

    August 15, 2026

    ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.

    August 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.