ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಪವಿತ್ರಾ ಗೌಡ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಿತು.
ವಾದ-ಪ್ರತಿ ವಾದವನ್ನು ಆಲಿಸಿದಂತ ನ್ಯಾಯಾಲಯವು, ಅರ್ಜಿಯ ವಿಚಾರಣೆಯ ಬಳಿಕ ಆದೇಶವನ್ನು ಆಗಸ್ಟ್ 31ಕ್ಕೆ ಕಾಯ್ದಿರಿಸಿದೆ.
ಪವಿತ್ರಾ ಗೌಡ ಅವರು ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು. ಆರೋಪಿ ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲ ಟಾಮಿ ಸೆಬಾಸ್ಟಿನ್ ವಾದಿಸಿದರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


