nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ

    May 19, 2026

    ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!

    May 18, 2026

    ಪಾರ್ಟ್‌ಟೈಮ್‌ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ

    May 18, 2026
    Facebook Twitter Instagram
    ಟ್ರೆಂಡಿಂಗ್
    • ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ
    • ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!
    • ಪಾರ್ಟ್‌ಟೈಮ್‌ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ
    • ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!
    • ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ: ರಸ್ತೆ ದುರಾವಸ್ಥೆ ವಿರುದ್ಧ ಪ್ರತಿಭಟನೆ
    • ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ
    • ಮಧುಗಿರಿ: ಚಾಕು ತೋರಿಸಿ ಕೇಬಲ್, ಪೈಪ್ ಕಳವು
    • ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಪಾಪಿ ತಂದೆ: ಕೊಲೆಯ ನಂತರ ಮಗಳು ನಾಪತ್ತೆ ಎಂದು ಹೈಡ್ರಾಮಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ
    ಜಿಲ್ಲಾ ಸುದ್ದಿ March 18, 2026

    ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ

    By adminMarch 18, 2026No Comments1 Min Read
    poshaka

    ಬೀದರ್: ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ, ಬೋಸ್ಕೋ ಬೆಂಗಳೂರು ಹಾಗೂ ಡಾನ್ ಬಾಸ್ಕೋ ಬೀದರ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜಾರಿಯಲ್ಲಿರುವ ‘ಪೋಷಕತ್ವ ಯೋಜನೆ’ (Foster Care) ಕುರಿತು ಭಾಲ್ಕಿ ತಾಲೂಕಿನ ಮಳಚಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ತಾಯಂದಿರಿಗೆ ವಿಶೇಷ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

    ಮಗುವಿನ ಪಾಲನೆ, ಪೋಷಣೆ ಮತ್ತು ರಕ್ಷಣೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ನಿರ್ದೇಶನದಂತೆ ತಾಯಂದಿರಿಗೆ ಯೋಜನೆಯ ಮಹತ್ವವನ್ನು ವಿವರಿಸಲಾಯಿತು.


    Provided by
    Provided by

    ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ ಡಾನ್ ಬಾಸ್ಕೋ ಪೋಷಕತ್ವ ಯೋಜನೆಯ ಸಂಯೋಜಕರಾದ ರಮೇಶ್ ಅವರು,  ಪೋಷಕತ್ವ ಎಂದರೆ ಕಾನೂನು ಪ್ರಕಾರ ಅನಾಥವಾಗಿರುವ ಅಥವಾ ಲಾಲನೆ–ಪಾಲನೆಯಿಂದ ವಂಚಿತರಾದ ಮಕ್ಕಳಿಗೆ ತಾತ್ಕಾಲಿಕವಾಗಿ ಪರಿವಾರದ ಮೂಲಕ ಸಿಗುವ ಕಾಳಜಿಯಾಗಿದೆ.  ಬಾಲ ನ್ಯಾಯ ಕಾಯ್ದೆ 2005ರ ಕಲಂ 44ರ ಪ್ರಕಾರ, ಮಗುವಿನ ಜೈವಿಕ ಕುಟುಂಬವಲ್ಲದ ಬೇರೊಂದು ಕುಟುಂಬಕ್ಕೆ 2 ವರ್ಷಕ್ಕೆ ಮೀರದ ಅವಧಿಯವರೆಗೆ ಮಗುವಿನ ಜವಾಬ್ದಾರಿಯನ್ನು ವಹಿಸಿಕೊಡಲಾಗುತ್ತದೆ. ಮಕ್ಕಳಿಗೆ ಕೌಟುಂಬಿಕ ವಾತಾವರಣದಲ್ಲಿ ಬೆಳೆಯುವ ಹಕ್ಕನ್ನು ಕಲ್ಪಿಸಿಕೊಡುವುದು ಈ ಯೋಜನೆಯ ಆಶಯವಾಗಿದೆ.

    ಇದೇ ಸಂದರ್ಭದಲ್ಲಿ ‘ದತ್ತು’ ಮತ್ತು ‘ಪೋಷಕತ್ವ’ ಯೋಜನೆಗಳ ನಡುವಿನ ವ್ಯತ್ಯಾಸಗಳ ಕುರಿತು ಅಂಗನವಾಡಿ ತಾಯಂದಿರಿಗೆ ಅರಿವು ಮೂಡಿಸಲಾಯಿತು. ಮಕ್ಕಳು ಅನಾಥವಾಗದಂತೆ ಮತ್ತು ಅವರಿಗೆ ಸುರಕ್ಷಿತ ಭವಿಷ್ಯ ಸಿಗುವಂತೆ ನೋಡಿಕೊಳ್ಳಲು ಸಮಾಜದ ಸಹಭಾಗಿತ್ವ ಅಗತ್ಯ ಎಂದು ತಿಳಿಸಲಾಯಿತು.

    ಈ ಕಾರ್ಯಕ್ರಮದಲ್ಲಿ ಡಾನ್ ಬಾಸ್ಕೋ ಬೀದರ್ ಸಂಸ್ಥೆಯ ನಿರ್ದೇಶಕರಾದ ಫಾದರ್ ಸ್ಟೀವನ್ ಲಾರೆನ್ಸ್, ಅಂಗನವಾಡಿ ಕಾರ್ಯಕರ್ತೆ ವನಿತಾ ಹಾಗೂ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳ ತಾಯಂದಿರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ‘ಅಕ್ಕ ಪಡೆ’ಯಿಂದ ಸಂಚಾರಿ ನಿಯಮ ಹಾಗೂ ಮಹಿಳಾ ಸುರಕ್ಷತೆಯ ವಿಶೇಷ ಅರಿವು ಕಾರ್ಯಕ್ರಮ

    May 18, 2026

    ನೀರು ಕೊಡಿ ಇಲ್ಲವೇ ಕುರ್ಚಿ ಬಿಡಿ: ಅಧಿಕಾರಿಗಳ ವಿರುದ್ಧ ಬಂಟಿ ದರ್ಬಾರೆ ಗುಡುಗು ! 

    May 18, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ

    May 19, 2026

    ಕೊರಟಗೆರೆ: ರಾಜ್ಯ ಸರ್ಕಾರದ ಮೂರು ವರ್ಷದ ಸಾಧನಾ ಸಮಾವೇಶದ ಅಂಗವಾಗಿ ಕೊರಟಗೆರೆ ತಾಲ್ಲೂಕು ಆಡಳಿತ ಕಂದಾಯ ಇಲಾಖೆಯಲ್ಲಿ ವಿವಿಧ ಯೋಜನೆಗಳಡಿ…

    ಜನಗಣತಿ ವೇಳೆ ಬಯಲಾದ ವಲಸೆ ಚಿತ್ರಣ: ತುಮಕೂರಿನಲ್ಲಿ 1,514 ಮನೆಗಳಿಗೆ ಬೀಗ!

    May 18, 2026

    ಪಾರ್ಟ್‌ಟೈಮ್‌ ಕೆಲಸದ ಆಮಿಷ: ತುಮಕೂರಿನ ಮಹಿಳಾ ವೈದ್ಯೆಗೆ ₹4 ಲಕ್ಷ ವಂಚನೆ

    May 18, 2026

    ಸಿರಾ: ಬುಕ್ಕಾಪಟ್ಟಣ ವೃತ್ತದಲ್ಲಿ ಪೂರ್ಣಗೊಂಡು ಐದಾರು ತಿಂಗಳು ಕಳೆದರೂ ಉದ್ಘಾಟನೆಗೊಳ್ಳದ ಶೌಚಾಲಯ!

    May 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.