ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಚಿಲ್ಲಹಳ್ಳಿ ಗ್ರಾಮದಲ್ಲಿನ ಶ್ರೀ ಶಬರಿಮಲೆ ಸ್ವಾಮಿ ಅಯ್ಯಪ್ಪ ಸ್ವಾಮಿ ಭಕ್ತರ ಮಂಡಲ ಪೂಜೆ ಕಾರ್ಯಕ್ರಮ ನಡೆಯಿತು.
ಈ ಪೂಜಾ ಕಾರ್ಯಕ್ರಮದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕ, ಸಚಿವರು ಹಾಗೂ ಚಿತ್ರದುರ್ಗ ಜಿಲ್ಲೆಯ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಿ.ಸುಧಾಕರ್ ರವರು ಭಾಗವಹಿದರು.
ಈ ಸಂದರ್ಭದಲ್ಲಿ ಅಬ್ಬಿನ ಹೊಳೆ ಹಾಗೂ ಹರಿಯಬ್ಬೆ ಗ್ರಾಮ ಪಂಚಾಂಯತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪದಾಧಿಕಾರಿಗಳು ಹಿರಿಯ ಮುಖಂಡರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಅಯ್ಯಪ್ಪ ಸ್ವಾಮಿಯ ಭಕ್ತಾಧಿಗಳು ಸಹ ಶ್ರೀ ಅಯ್ಯಪ್ಪ ಸ್ವಾಮಿಯ ಮಂಡಲಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy