nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ

    May 18, 2025
    Facebook Twitter Instagram
    ಟ್ರೆಂಡಿಂಗ್
    • ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
    • ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ
    • ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ
    • ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ
    • ನಗರೋತ್ಥಾನ ಯೋಜನೆ ಅನುಷ್ಠಾನ: ಪ್ರಗತಿಯಲ್ಲಿ ಹಿಂದುಳಿದ ಅಧಿಕಾರಿಗಳ ಅಮಾನತ್ತು: ಸಚಿವರ ಎಚ್ಚರಿಕೆ
    • ಗೃಹರಕ್ಷಕ ದಳದ ಕಮಾಂಡೆಂಟ್ ರಾಜೇಂದ್ರ ವಿರುದ್ಧ ಲೈಂಗಿಕ ಕಿರುಕುಳ ಆರೋಪ
    • ತುಮಕೂರಿನಲ್ಲಿ ಬೃಹತ್ ತಿರಂಗ ಯಾತ್ರೆ
    • ಗ್ಯಾಸ್ ಸಿಲಿಂಡರ್ ಸ್ಫೋಟ:  ಮನೆ ಕಳೆದುಕೊಂಡ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಪರಿಹಾರ ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಜಾನ್ ನಿಂದ ಹಾರ್ಟ್ ಅಟ್ಯಾಕ್ ಆಗ್ತಿದೆ: ಸೊಗಡು ಶಿವಣ್ಣ
    ತುಮಕೂರು April 6, 2022

    ಆಜಾನ್ ನಿಂದ ಹಾರ್ಟ್ ಅಟ್ಯಾಕ್ ಆಗ್ತಿದೆ: ಸೊಗಡು ಶಿವಣ್ಣ

    By adminApril 6, 2022No Comments2 Mins Read
    sogadu shivanna

    ತುಮಕೂರು: ಮಹಾರಾಷ್ಟ್ರದಲ್ಲಿ ಶಿವಸೇನೆ ಮುಖಂಡ ಠಾಕ್ರೆ ಹೇಳಿರೋದು ನೂರಕ್ಕೆ ನೂರು ಸತ್ಯವಾಗಿದೆ ದೇಶದಲ್ಲಿ ಮೈಕ್ ಗಳ  ಹಾವಳಿ ವಿಪರೀತವಾಗಿದೆ ಎಂದು ತುಮಕೂರಿನ ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.

    ತುಮಕೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಮಾಲಿನ್ಯ ಸಚಿವನಾಗಿದ್ದಾಗ ಕಾನೂನಿಗೆ ಗೌರವ ಕೊಡುವಂತೆ ಮಸೀದಿಗಳ ಮೇಲಿನ ಮೈಕ್ ಗಳನ್ನ ತೆಗೆಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೆ. ಈ ಮೈಕ್ ಗಳ ಶಬ್ಧದಿಂದಾಗಿ ಹಾರ್ಟ್ ಅಟ್ಯಾಕ್ ಮತ್ತು ವಿದ್ಯಾರ್ಥಿಗಳ ಓದಿಗೆ ತೊಡಕು ಆಗುತ್ತಿದೆ. ತುಮಕೂರು ನಗರದ ಸದಾಶಿವನಗರ, ಜಯಪುರದಲ್ಲಿ ಆಜಾನ್ ಕಾಟದಿಂದ ಹಿಂದೂಗಳು ಮನೆ ತೊರೆದಿದ್ದಾರೆ ಎಂದರು.


    Provided by

    ತುಮಕೂರಿನ ಕೆಲ ಬಡಾವಣೆಗಳಲ್ಲಿ ಮನೆಗಳನ್ನ ಮಾರಾಟ ಮಾಡುತ್ತಿದ್ದಾರೆ ಹಿಂದೂಗಳ ಸ್ಮಶಾನಕ್ಕೆ ಹೋಗಿ ನಮ್ಮ ಶಾಸ್ತ್ರ ವಿಧಿವಿಧಾನ ಮಾಡುವ ವೇಳೆ ಆಜಾನ್ ನಿಂದ ನಮಗೆ ತೊಂದರೆ ಆಗುತ್ತಿದ್ದು, ಬಿಜೆಪಿಯವರು ಕೇವಲ ಹತ್ತೇ ವರ್ಷ ಆಳ್ವಿಕೆ ನಡೆಸ್ತಿರೋದು ಇದರೆ ಹಿಂದೆ 70 ಆಳಿದವರು ಪಾಪಿಗಳು ಸಮಾಜದಲ್ಲಿ ಜಾತಿ ವಿಂಗಡಣೆ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಹಿಜಾಬ್ ಹಿಡಿದುಕೊಂಡಿದ್ದಾರೆ, ಸಿದ್ದರಾಮಯ್ಯ ಹಲಾಲ್ ಹಿಡ್ಕೊಂಡಿದ್ದಾರೆ, ಇನ್ನೊಬ್ಬರು ಮಾವಿನಹಣ್ಣು ಹಿಡ್ಕೊಂಡಿದ್ದಾರೆ  ಮೊದಲು ಶಬ್ಧ ಮಾಲಿನ್ಯ ತಡೆಗಟ್ಟಲಿ ದೇವಸ್ಥಾನದಲ್ಲೂ ಮೈಕ್ ಗಳನ್ನ ಶಬ್ಧ ಮಾಲಿನ್ಯ ಆಗದಂತೆ ಹಾಕಿಕೊಳ್ಳಲಿ  ಸುಪ್ರೀಂ ಆದೇಶ ಯತಾವತ್ತು  ಪಾಲನೆ ಆಗಲಿ ಎಂದರು.

    ಇದು ಪಾಕಿಸ್ಥಾನ ಅಲ್ಲ ಹಿಂದೂ ರಾಷ್ಟ್ರ ಇಲ್ಲಿ ಹಿಂದೂ ಕಾನೂನು ಇರಬೇಕು ಎಂದು ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರಕ್ಕೆ  ಈಗಲೂ ಮನವಿ ಮಾಡಿಕೊಳ್ಳುತ್ತೇನೆ. ಕಾಂಗ್ರೆಸ್ ಮತ್ತು ಜೆಡಿಎಸ್ ದೇಶ ವಿಭಜನೆ ಮಾಡೋಕೆ ಹೊರಟಿದ್ದಾರೆ. ಮಾವಿನಹಣ್ಣನ್ನು ನಮ್ಮವರು ಬೆಳೆಯೋದು ಮುಸಲ್ಮಾನರು ಅದನ್ನ  ಮಾರಿ ಲಾಭ  ಮಾಡಿಕೊಳ್ಳುವುದು ಏಷ್ಟು ಸರಿ ಎಂದಿದ್ದಾರೆ.

    ಹೈ ಕೋರ್ಟ್ ತೀರ್ಪಿನ ವಿರುದ್ಧ ಇವರ ಅಂಗಡಿ ಬಂದ್ ಮಾಡಿದರು ಇದರಿಂದ ನಮ್ಮವರಿಗೂ ಲಾಸ್ ಆಗಿದೆ. ರೇಷ್ಮೆ ಮಾರ್ಕೇಟ್ ಗಳೂ ಬಂದ್ ಆಗೋದ್ವು ಇದರಿಂದ ನಮ್ಮವರಿಗೆ ತುಂಬಾ ತೊಂದರೆ ಆಯ್ತು ರೇಷ್ಮೆ ಗೂಡುಗಳು ನಾಶ ಆದ್ವ ಇದರಿಂದ ಏಷ್ಟು ತೊಂದರೆ ಆಗಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಮಾವಿನ ಹಣ್ಣನ್ನೂ ಕೂಡ ಇವರು ಮಾರಬಾರದು ಅದನ್ನ ಬೆಳೆದ ರೈತರು ನಮ್ಮವರು ಮಾರಲಿ ಮುಸಲ್ಮಾನರು ಮಾವಿನಹಣ್ಣನ್ನ ಕರೀದಿ ಮಾಡದೆ ಇದ್ರೆ ರೈತರು ಕಂಗಾಲು ಆಗಲ್ಲ ರೈತರಿಂದ ನಮ್ಮವರೇ ಕರೀದಿ ಮಾಡಿ ಅದನ್ನ ಮಾರಲಿ ಎಂದು ಆಕ್ರೋಶ ಹೊರಹಾಕಿದ್ದಾರೆ.

     ಮುಸಲ್ಮಾನರು ಯಾಕೆ ಪೌರ ಕಾರ್ಮಿಕರ ಕೆಲಸ ಮಾಡಲ್ಲ, ನಮ್ಮವರೇ ಯಾಕೆ ಮಾಡ್ಬೇಕು? ನಮ್ಮವರು ಮುಸಲ್ಮಾನರ  ಬೀದಿಗಳಲ್ಲಿ ಕಸ ಗುಡಿಸೋದು, ಶೌಚ ಕ್ಲೀನ್ ಮಾಡೋದು ಮಾಡ್ತಾರೆ ಮುಸಲ್ಮಾನರು ಪೌರಕಾರ್ಮಿಕರ ತರ ಕೆಲಸ ಮಾಡಲಿ ಎಂದರು.

    ವರದಿ: ಮಾರುತಿ ಪ್ರಸಾದ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ

    May 18, 2025
    Our Picks

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025

    ಸಿಂಧೂ ಜಲ ಒಪ್ಪಂದ ಸ್ಥಗಿತ ಬೆನ್ನಲ್ಲೇ ಹೆಚ್ಚುವರಿ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಕೆಗೆ ಭಾರತ ಚಿಂತನೆ!

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ತುಮಕೂರು:  ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿಯಿದ್ದ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ, ತೃತೀಯ ಲಿಂಗಿ (TG) ಮೀಸಲಾತಿಯಡಿ 1:3…

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ

    May 18, 2025

    ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ

    May 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.