nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ

    December 14, 2025

    ಪಾವಗಡ | ಪ್ರತಿಭಾ ಪುರಸ್ಕಾರ, ಶಿಕ್ಷಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ

    December 14, 2025

    ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 

    December 14, 2025
    Facebook Twitter Instagram
    ಟ್ರೆಂಡಿಂಗ್
    • ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ
    • ಪಾವಗಡ | ಪ್ರತಿಭಾ ಪುರಸ್ಕಾರ, ಶಿಕ್ಷಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ
    • ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 
    • ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ
    • ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್
    • ತುರುವೇಕೆರೆ | ರಾಗಿ ಮಾರಾಟ ನೋಂದಣಿಗೆ ಡಿ.15 ಕೊನೆಯ ದಿನ
    • ತುಮಕೂರು ಪೊಲೀಸರಿಂದ ಭರ್ಜರಿ ಬೇಟೆ:  ಗಾಂಜಾ, ಎಂಡಿಎಂಎ ಜಪ್ತಿ, 11 ಮಂದಿ ಅರೆಸ್ಟ್
    • ತಿಪಟೂರು | ಶನೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ದಾರಕ್ಕೆ ಧರ್ಮಸ್ಥಳ ಸಂಘದಿಂದ 1 ಲಕ್ಷ ರೂ. ಮಂಜೂರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನಲ್ಲಿ ಬಿ. ಕಾಂ ವಿದ್ಯಾರ್ಥಿ ಕೊಲೆ: ರೌಡಿ ಸೇರಿ ಐವರು ಬಂಧನ
    ರಾಜ್ಯ ಸುದ್ದಿ July 30, 2023

    ಬೆಂಗಳೂರಿನಲ್ಲಿ ಬಿ. ಕಾಂ ವಿದ್ಯಾರ್ಥಿ ಕೊಲೆ: ರೌಡಿ ಸೇರಿ ಐವರು ಬಂಧನ

    By adminJuly 30, 2023No Comments1 Min Read
    banglore

    ಯುವತಿಯೊಬ್ಬರಿಗೆ ಸಂದೇಶ ಕಳುಹಿಸಿದ್ದ ವಿಚಾರ ಸಂಬಂಧ ಜಗಳ ತೆಗೆದು ಬಿ. ಕಾಂ ವಿದ್ಯಾರ್ಥಿ ಮಾರ್ವೇಶ್ (19) ಅವರನ್ನು ಕೊಲೆ ಮಾಡಿದ್ದ ಆರೋಪದಡಿ ರೌಡಿ ಸೇರಿ ಐವರನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

    ‘ರೌಡಿ ಕಾರ್ತಿಕ್, ಅಭಿಷೇಕ್, ಯೊಹಾನ್ ಫ್ರಾಂಕ್, ಅಂಟೊನಿ ಡ್ಯಾನಿಯಲ್ ಹಾಗೂ ಶ್ರೀಕಾಂತ್ ಬಂಧಿತರು. ಇವರೆಲ್ಲರೂ ಸೇರಿ, ಮಾರ್ವೇಶ್ ಅವರನ್ನು ಜುಲೈ 26ರಂದು ಬೆಳಿಗ್ಗೆ ಕೊಲೆ ಮಾಡಿ ಪರಾರಿಯಾಗಿದ್ದರು. ಸೂಕ್ತ ಪುರಾವೆಗಳನ್ನು ಸಂಗ್ರಹಿಸಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸರು ಹೇಳಿದರು.


    Provided by
    Provided by

    ‘ಐವರು ಆರೋಪಿಗಳು, ಅಪರಾಧ ಹಿನ್ನೆಲೆಯುಳ್ಳವರು. ರಾಮಮೂರ್ತಿನಗರ ಠಾಣೆಯ ರೌಡಿ ಪಟ್ಟಿಯಲ್ಲಿ ಕಾರ್ತಿಕ್ ಹೆಸರಿದೆ. ಅಭಿಷೇಕ್ ಹಾಗೂ ನೆಲ್ಸನ್ ವಿರುದ್ಧವೂ ಕೊಲೆ ಯತ್ನ ಪ್ರಕರಣಗಳು ದಾಖಲಾಗಿವೆ. ಇವರಿಬ್ಬರ ಹೆಸರನ್ನು ರೌಡಿ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

    ಸ್ನೇಹಿತನಿಂದ ಗಲಾಟೆ: ‘ಮಾರ್ವೇಶ್ ಅವರ ಸ್ನೇಹಿತನೊಬ್ಬ, ಯುವತಿಯೊಬ್ಬರ ಹಿಂದೆ ಬಿದ್ದಿದ್ದ. ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ. ಬೇಸತ್ತಿದ್ದ ಯುವತಿ, ಸ್ನೇಹಿತನಾಗಿದ್ದ ಆರೋಪಿ ಶ್ರೀಕಾಂತ್‌ಗೆ ವಿಷಯ ತಿಳಿಸಿದ್ದರು. ಸ್ನೇಹಿತನಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದ ಶ್ರೀಕಾಂತ್, ರೌಡಿ ಕಾರ್ತಿಕ್ ಸಹಾಯ ಕೋರಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.

    ‘ಐವರು ಆರೋಪಿಗಳು, ಮಾರ್ವೇಶ್ ಮೂಲಕ ಸ್ನೇಹಿತನನ್ನು ಕರೆಸಿ ಹಲ್ಲೆ ಮಾಡಲು ಸಂಚು ರೂಪಿಸಿದ್ದರು. ಅದರಂತೆ ಬುಧವಾರ ಬೆಳಿಗ್ಗೆ ಕಾಲೇಜು ಬಳಿ ಬಂದಿದ್ದ ಆರೋಪಿಗಳು, ಮಾರ್ವೇಶ್ ಜೊತೆ ಜಗಳ ತೆಗೆದು ಹಲ್ಲೆ ಮಾಡಿದ್ದರು. ಪೈಪ್‌ನಿಂದ ಹೊಡೆದಿದ್ದರು.

    ನಂತರ ಆರೋಪಿಗಳು ಸ್ಥಳದಿಂದ ಹೊರಟು ಹೋಗಿದ್ದರು.’ತೀವ್ರ ಹಲ್ಲೆಯಿಂದಾಗಿ ಮಾರ್ವೇಶ್ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದರು. ಸಹಪಾಠಿಗಳೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದರು’ ಎಂದು ಮೂಲಗಳು ವಿವರಿಸಿವೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್

    December 13, 2025

    ಚಳಿ ಚಳಿ ತಾಳೆನು ಈ ಚಳಿಯಾ… ಆಹಾ! |  ಎಲ್ಲೆಲ್ಲೂ ಚಳಿ, ತಗ್ಗಿದ ತಾಪಮಾನ : ಹೀಗಿದೆ ಹವಾಮಾನ ವರದಿ

    December 13, 2025

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ

    December 14, 2025

    ಸರಗೂರು:  ಕುಡಿಯುವ ನೀರಿಗಾಗಿ ಖಾಸಗಿ ಜಮೀನಿಗೆ ಅಲೆದಾಡುತ್ತಾ ಎರಡು ತಿಂಗಳಿಂದ ಪರದಾಡುತ್ತಿದ್ದೇವೆ. ಈಗ ಪಂಚಾಯಿತಿಯಿಂದ ಟ್ಯಾಂಕರ್ ಮೂಲಕ ನೀರು ಕೊಡುತ್ತಿದ್ದಾರೆ.…

    ಪಾವಗಡ | ಪ್ರತಿಭಾ ಪುರಸ್ಕಾರ, ಶಿಕ್ಷಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ

    December 14, 2025

    ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 

    December 14, 2025

    ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ

    December 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.