ಬೆಂಗಳೂರು : ಬಿಜೆಪಿ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಲು ಬೆಂಗಳೂರಿನ 300 ಸ್ಥಳಗಳಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಲಿದ್ದಾರೆ.
ಇಂದು 51 ಮೆಟ್ರೋ ನಿಲ್ದಾಣಗಳು, 26 ಫ್ಲೈಓವರ್, 200 ಟ್ರಾಫಿಕ್ ಸಿಗ್ನಲ್ ಗಳಲ್ಲಿ ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ ಘೋಷವಾಕ್ಯದಡಿ ಮೂರು ತಾಸು ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.ಬೆಂಗಳೂರಿನ ಎಲ್ಲ 28 ಕ್ಷೇತ್ರಗಳಲ್ಲಿ ಶಾಸಕರು, ಮಾಜಿ ಶಾಸಕರು ಸೇರಿದಂತೆ ಕಾಂಗ್ರೆಸ್ ಮುಖಂಡರು 300 ಕಡೆಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


