nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ

    June 4, 2026

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    June 4, 2026

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026
    Facebook Twitter Instagram
    ಟ್ರೆಂಡಿಂಗ್
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    • ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
    • ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
    • ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
    • ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    ರಾಜ್ಯ ಸುದ್ದಿ June 4, 2026

    ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ

    By adminJune 4, 2026No Comments1 Min Read
    b k hariprasad

    ನವದೆಹಲಿ: ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿ ಹಾಗೂ ಸಚಿವರ ಪದಗ್ರಹಣ ಪ್ರಕ್ರಿಯೆ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ವಿಧಾನ ಪರಿಷತ್‌ ಹಿರಿಯ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನೇಮಕ ಮಾಡಿದೆ.

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.


    Provided by
    Provided by

    ಬಿ.ಕೆ. ಹರಿಪ್ರಸಾದ್ ಅವರು ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಸಚಿವರ ಮೊದಲ ಪಟ್ಟಿಯಲ್ಲಿ ಅವರ ಹೆಸರು ಇರಲಿಲ್ಲ. ಈ ಬೆಳವಣಿಗೆಯ ನಡುವೆ, ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರು ಹರಿಪ್ರಸಾದ್‌ ಅವರೊಂದಿಗೆ ಚರ್ಚಿಸಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಮನವೊಲಿಸಿದರು. ಹೈಕಮಾಂಡ್ ಸೂಚನೆಗೆ ಗೌರವ ನೀಡಿ ಅವರು ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

    ಜಾತಿ ಸಮೀಕರಣವನ್ನು ಸರಿದೂಗಿಸುವ ನಿಟ್ಟಿನಲ್ಲಿ ಕಮಾಂಡ್ ಹಿಂದುಳಿದ ವರ್ಗಕ್ಕೆ ಸೇರಿದ, ಈಡಿಗ (ಬಿಲ್ಲವ) ಸಮುದಾಯದ ಬಿ.ಕೆ. ಹರಿಪ್ರಸಾದ್‌ ಅವರಿಗೆ ಪಕ್ಷದ ರಾಜ್ಯ ಘಟಕದ ಚುಕ್ಕಾಣಿ ನೀಡಿದೆ. ಈ ಮುನ್ನ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿದ್ದರು. ಅವರು ಸಚಿವ ಸ್ಥಾನದ ಜತೆಗೆ ಅಧ್ಯಕ್ಷ ಪದವಿಗೂ ಪಟ್ಟು ಹಿಡಿದಿದ್ದರು. ಆದರೆ, “ಒಬ್ಬರಿಗೆ ಒಂದೇ ಹುದ್ದೆ” ಎಂಬ ನಿಯಮದ ಹಿನ್ನೆಲೆಯಲ್ಲಿ ಹೈಕಮಾಂಡ್ ಇದಕ್ಕೆ ಸಮ್ಮತಿಸಿರಲಿಲ್ಲ. ಆ ನಂತರ ಹರಿಪ್ರಸಾದ್ ಅವರ ಹೆಸರು ಮುನ್ನೆಲೆಗೆ ಬಂದಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    June 4, 2026

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026

    ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್

    June 3, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ

    June 4, 2026

    ನವದೆಹಲಿ: ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿ ಹಾಗೂ ಸಚಿವರ ಪದಗ್ರಹಣ ಪ್ರಕ್ರಿಯೆ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ.…

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    June 4, 2026

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.