ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ವಿವಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ.
ಶುಕ್ರವಾರ ಘಟಿಕೋತ್ಸವದಲ್ಲಿ ಬಿಎಸ್ವೈ ಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ವಿವಿ ಕುಲಪತಿ ಪ್ರೊ.ಜಗದೀಶ್ ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


