ತುಮಕೂರು: ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ 4ನೇ ವರ್ಷದ ಬಿ.ಎಸ್ಸಿ ಮತ್ತು ಬಿ.ಸಿ.ಎ ಪದವಿ ಕೋರ್ಸ್ ಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ವೆಬ್ ಸೈಟ್ ವಿಳಾಸ www.ucst.ac.in ನಿಂದ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 10ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಕಾಲೇಜಿನ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q