ತುಮಕೂರು: ಡ್ರೋನ್ ಪ್ರತಾಪ ನಿಂದ ಸೋಡಿಯಂ ಮೆಟಲ್ ಸ್ಟೋಟಕ ಪ್ರಕರಣ, ಪ್ರತಾಪ್ ಅರೆಸ್ಟ್ ಬೆನ್ನಲ್ಲೇ ಸ್ಥಳ ಪೊಲೀಸ್ ರಿಂದ ಸ್ಥಳ ಪರಿಶೀಲನೆ ನಡೆಸಲಾಯಿತು.
ಮಧುಗಿರಿ ತಾಲೂಕಿನ ಚಿನಕಲೋಟಿ ಗ್ರಾಮದಲ್ಲಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ರಾಯರ ಬೃಂದಾವನ ಫಾಮ್ಸ್ ಬಳಿ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು.
ನಿನ್ನೇ ಸಂಜೆ ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದ ಪೊಲೀಸರು. ನಿನ್ನೆ ಬಂಧಿಸಿ ಇಂದು ಸ್ಥಳಕ್ಕೆ ಬಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx