nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    July 16, 2026

    ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!

    July 16, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
    • ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
    • ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
    • ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
    • ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
    • ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
    • ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    ಚಿಕ್ಕನಾಯಕನಹಳ್ಳಿ May 27, 2026

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    By adminMay 27, 2026No Comments1 Min Read
    hostel

    ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಂಗಾಧರ್ ತಿಳಿಸಿದ್ದಾರೆ.

    ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು: ಚಿಕ್ಕನಾಯಕನಹಳ್ಳಿ, ಹೊಯ್ಸಳಕಟ್ಟೆ, ತಿಮ್ಮನಹಳ್ಳಿ ಹಾಗೂ ದೊಡ್ಡರಾಂಪುರ ವಸತಿ ನಿಲಯಗಳಲ್ಲಿ ತಲಾ 50 ಸ್ಥಾನಗಳು, ಹುಳಿಯಾರು ಮತ್ತು ಕಂದಿಕೆರೆ ವಿದ್ಯಾರ್ಥಿ ನಿಲಯಗಳಲ್ಲಿ ತಲಾ 45 ಸ್ಥಾನಗಳು ಹಾಗೂ ಚಿಕ್ಕನಾಯಕನಹಳ್ಳಿಯ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ 50 ಸ್ಥಾನಗಳು ಲಭ್ಯವಿವೆ.

    ಹುಳಿಯಾರಿನ ಕನಕದಾಸ ಸಾರ್ವಜನಿಕ ಖಾಸಗಿ ಅನುದಾನಿತ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ 50 ಸ್ಥಾನಗಳು ಹಾಗೂ ಕುಪ್ಪೂರು ತಮ್ಮಡಿಹಳ್ಳಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಅನಾಥಾಲಯದಲ್ಲಿ 45 ಸ್ಥಾನಗಳು ಲಭ್ಯವಿವೆ.

    ಚಿಕ್ಕನಾಯಕನಹಳ್ಳಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ 250 ಸ್ಥಾನಗಳು, ಹುಳಿಯಾರಿನ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ 125 ಸ್ಥಾನಗಳು ಹಾಗೂ ಚಿಕ್ಕನಾಯಕನಹಳ್ಳಿಯ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ 100 ಸ್ಥಾನಗಳಿಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ.

    ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಜೂನ್ 8 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಜೂನ್ 16 ಅಂತಿಮ ದಿನಾಂಕವಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಸಹಾಯವಾಣಿ ಸಂಖ್ಯೆ 80507 70004 ನ್ನು ಸಂಪರ್ಕಿಸಬಹುದಾಗಿದೆ ಎಂದು ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್

    June 27, 2026

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    July 16, 2026

    ಬಾಗಲಕೋಟೆ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್…

    ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!

    July 16, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ

    July 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.