nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಡವರ ರಕ್ತ ಹೀರುತ್ತಿರುವ ಬಡವನಹಳ್ಳಿಯ ಎಸ್.ಆರ್. ಬಾರ್ ರೆಸ್ಟೋರೆಂಟ್ ಹೊಟೇಲ್!
    ಮಧುಗಿರಿ May 29, 2024

    ಬಡವರ ರಕ್ತ ಹೀರುತ್ತಿರುವ ಬಡವನಹಳ್ಳಿಯ ಎಸ್.ಆರ್. ಬಾರ್ ರೆಸ್ಟೋರೆಂಟ್ ಹೊಟೇಲ್!

    By adminMay 29, 2024No Comments1 Min Read
    s r hotel

    ಮಧುಗಿರಿ: ತಾಲೂಕಿನ ದೊಡ್ಡೇರಿ ಹೋಬಳಿ ಬಡವನಹಳ್ಳಿ ಗ್ರಾಮದ ಎಸ್.ಆರ್.ಬಾರ್ ಅಂಡ್ ರೆಸ್ಟೋರೆಂಟ್  ಬಡವರ ಕುಡಿತವನ್ನು ಬಂಡವಾಳ ಮಾಡಿಕೊಂಡು  ಬಡ ಮದ್ಯ ಪ್ರಿಯರ ಬಳಿ  ಹೆಚ್ಚು ಹಣವನ್ನು ಪೀಕುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ.

    ಇದು  ಬಾರ್ ಮಾಲೀಕರ ತಪ್ಪೋ ಅಥವಾ ಅಲ್ಲಿ ಕೆಲಸ ಮಾಡುವ ಕ್ಯಾಶಿಯರ್ ರವರ ಅವ್ಯವಹಾರಗಳೋ ಒಂದು ತಿಳಿಯದು..? ಈ ಬಾರ್ ನಲ್ಲಿ  ಬಾರ್ ನವರೇ ಸ್ವಯಂ ಬೆಲೆಯನ್ನು ನಿಗದಿ ಮಾಡಿ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ,  ಇಲ್ಲಿ ಸರ್ಕಾರದ ಆದೇಶವನ್ನು ಪಾಲಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

    ಸರ್ಕಾರ ನಿಗದಿ ಮಾಡಿರುವ ಬೆಲೆಗಿಂತ ದುಪ್ಪಟ್ಟು ಹಣವನ್ನು ಬಾರ್ ನವರು ವಸೂಲಿ ಮಾಡುತ್ತಿದ್ದಾರೆ.  ಬಾರ್ ನಲ್ಲಿ ನೀಡಲಾಗುತ್ತಿರುವ ಬಿಲ್ಲುಗಳೇ ಇದಕ್ಕೆ ಸಾಕ್ಷಿಯಾಗಿದೆ.

    ಇದು ಮಧುಗಿರಿ ತಾಲೂಕಿನ  ಒಂದು ಬಾರ್ ನ ಕಥೆಯಲ್ಲ, ಸುಮಾರು ಕಡೆ ಗಡಿ ಭಾಗದಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಕೆಲವು ಬಾರ್ ಮಾಲಿಕರು ಗ್ರಾಹಕರಿಂದ ದುಪ್ಪಟ್ಟು ಹಣ ವಸೂಲಿಗೆ ಇಳಿದಿದ್ದಾರೆ, ಇವರನ್ನು ಕಡಿವಾಣ ಹಾಕುವುದು ಯಾರು ಎನ್ನುವ ಯಕ್ಷಪ್ರಶ್ನೆಯಾಗಿದೆ.

    ಬಡವನಹಳ್ಳಿ ಗ್ರಾಮದಲ್ಲಿ ಪೊಲೀಸ್ ಇಲಾಖೆ ಇದೆ ಹಾಗೂ ಮಧುಗಿರಿ ನಗರದಲ್ಲಿ ಅಬಕಾರಿಯ ಕಚೇರಿ ಇದೆ. ಆದರೂ ಬಾರ್ ಮಾಲೀಕರ ಗ್ರಾಹಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಲು ಅಧಿಕಾರ ಕೊಟ್ಟವರ ಯಾರು.? ಎನ್ನುವುದು ಸಾರ್ವಜನಿಕರ ವಲಯದಲ್ಲಿ ಚರ್ಚೆಯಾಗಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಯಾವ ರೀತಿ ಕ್ರಮವನ್ನು ತೆಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕು, ಸರಿಯಾದ ಕ್ರಮವಾಗದಿದ್ದಲ್ಲಿ   ಭೀಮ್ ಆರ್ಮಿ ಮಧುಗಿರಿ ಸಂಘಟನೆ ಇದರ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮಧುಗಿರಿ: ತಿಂಗಳಲ್ಲಿ ಎರಡು ದಿನ ಪ್ರಜಾ ಸೇವೆ ಅಭಿಯಾನ

    September 6, 2026

    ನಿವೇಶನ ವಿತರಣೆಗೆ ಕ್ರಮ ಕೈಗೊಳ್ಳಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆ.ಎನ್.ರಾಜಣ್ಣ ಸೂಚನೆ

    September 4, 2026

    ಮಧುಗಿರಿ: ಸಂಬಳ ಬಿಡುಗಡೆಯಾಗದ ಸಂಕಷ್ಟದಲ್ಲಿ 10 ಗ್ರಾ.ಪಂ. ನೌಕರರು: ಜೀವನ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣ!

    September 4, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಪಾವಗಡ: ವಿಶ್ವದಾದ್ಯಂತ ಭಕ್ತಿಭಾವದಿಂದ ಆಚರಿಸಲ್ಪಡುವ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ತಾಲ್ಲೂಕಿನ ಸಿ.ಕೆ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವರಹಟ್ಟಿ ಗ್ರಾಮದಲ್ಲಿ ಗ್ರಾಮಸ್ಥರು…

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.