ಭದ್ರಾವತಿಯ ವಿಐಎಸ್ ಎಲ್ ಕಾರ್ಖಾನೆ ಮುಚ್ಚದಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಹೆಚ್.ಡಿ ದೇವೇಗೌಡರು ಪತ್ರ ಬರೆದಿದ್ದಾರೆ.
ಈ ಕುರಿತು ಮೋದಿಗೆ ಪತ್ರ ಬರದಿರುವ ಹೆಚ್.ಡಿ ದೇವೇಗೌಡರು, ಭಧ್ರಾವತಿಯ ವಿಐಎಸ್ ಎಲ್ ಕಾರ್ಖಾನೆ ಮುಚ್ಚಬಾರದು. ಕಾರ್ಖಾನೆಯನ್ನ ಮರು ಆರಂಭ ಮಾಡಲು ಕ್ರಮ ಕೈಗೊಳ್ಳಬೇಕು. ಇದರಿಂದ 20 ಸಾವಿರ ಕುಟುಂಬ ಅವಲಂಭಿತರಾಗಿದ್ದು, ರಕ್ಷಣಾ ವಲಯ ನ್ಯೂಕ್ಲಿಯರ್, ರೈಲ್ವೆ ಮುಂತಾದ ವಿಭಾಗಕ್ಕೆ ಕಾರ್ಖಾನೆಯಿಂದ ಅನುಕೂಲವಾಗಲಿದೆ.
ಈ ಹಿನ್ನೆಲೆಯಲ್ಲಿ ವಿಐಎಸ್ ಎಲ್ ಕಾರ್ಖಾನೆ ಮುಚ್ಚುವ ನಿರ್ಧಾರವನ್ನು ಕೈ ಬಿಡಬೇಕು ಎಂದು ಹೆಚ್.ಡಿ ದೇವೇಗೌಡರು ಮನವಿ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


