nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ

    August 11, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ

    August 11, 2026
    Facebook Twitter Instagram
    ಟ್ರೆಂಡಿಂಗ್
    • ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
    • ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
    • ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    • ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು SSLC ವಿದ್ಯಾರ್ಥಿ ಸಾವು: ಸಾವಿನ ಬಗ್ಗೆ ಅನುಮಾನ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚುನಾವಣಾ ಪ್ರಚಾರದ ವೇಳೆ ಬಾಡೂಟ ಆಯೋಜನೆ: ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ನಾನ್‍ ವೆಜ್ ಊಟ ವಶಕ್ಕೆ
    ರಾಜ್ಯ ಸುದ್ದಿ April 13, 2024

    ಚುನಾವಣಾ ಪ್ರಚಾರದ ವೇಳೆ ಬಾಡೂಟ ಆಯೋಜನೆ: ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ನಾನ್‍ ವೆಜ್ ಊಟ ವಶಕ್ಕೆ

    By adminApril 13, 2024No Comments1 Min Read
    biriyani

    ಕಾಂಗ್ರೆಸ್ ಅಭ್ಯರ್ಥಿ ಪ್ರಚಾರದ ವೇಳೆ ಬಾಡೂಟ ಆಯೋಜನೆ ಮಾಡಿದ್ದು, ಫ್ಲೈಯಿಂಗ್ ಸ್ಕ್ವಾಡ್ ತಂಡ ದಾಳಿ ನಡೆಸಿದೆ. ದಾಳಿ ಬಳಿಕ ತಂಡವು ಬಾಡೂಟವನ್ನು ವಶಕ್ಕೆ ಪಡೆದು ನಾಶ ಮಾಡಿದೆ ಎನ್ನಲಾಗಿದೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

    ಎಚ್.ಡಿ. ರೇವಣ್ಣ ಅವರ ಕುಮ್ಮಕ್ಕಿನಿಂದ ದಾಳಿ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಕೋಡಿಹಳ್ಳಿ ಗ್ರಾಮಕ್ಕೆ ಚುನಾವಣೆ ಪ್ರಚಾರಕ್ಕೆ ಆಗಮಿಸುವವರಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಪ್ರಚಾರ ಸಭೆಗೆ ಬರುವವರಿಗೆ ಬಾಡೂಟ ವ್ಯವಸ್ಥೆ ಮಾಡಿದ್ದರು. ಆದರೆ ಈ ವಿಚಾರ ತಿಳಿದು ಎಫ್ ‍ಎಸ್‍ ಟಿ ತಂಡ ಗ್ರಾಮಕ್ಕೆ ಭೇಟಿ ನೀಡಿದೆ.

    ಅಲ್ಲದೇ ಪರಿಶೀಲಿಸಿದಾಗ ಬಾಡೂಟ ವ್ಯವಸ್ಥೆ ಮಾಡಿರುವುದು ಬೆಳಕಿಗೆ ಬಂದಿದೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನಲೆಯಲ್ಲಿ ಎಫ್‍ಎಸ್‍ಟಿ ತಂಡವು ನಾನ್‍ ವೆಜ್ ಊಟವನ್ನು ವಶಕ್ಕೆ ಪಡೆದಿದೆ. ನಂತರ ರಸ್ತೆಗೆ ಬದಿಗೆ ಸುರಿದು ನಾಶ ಮಾಡಿ ಬಳಿಕ ಪೊಲೀಸ್ ಠಾಣೆಗೆ ತಂಡ ದೂರು ನೀಡಿದೆ. ಬಾಡೂಟ ಆಯೋಜನೆ ಸಂಬಂಧ ಗ್ರಾಮದ ಓರ್ವನ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೆಲ್ಲಿದ ಊಟವನ್ನೇ ಕೆಲವರು ತಿಂದ ಘಟನೆಯೂ ಇಲ್ಲಿ ನಡೆದಿದೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ

    August 11, 2026

    ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು

    August 11, 2026

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ

    August 11, 2026

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆಯು ನಡೆಸಿದ ಮೂರು ದಿನಗಳ ಸುದೀರ್ಘ ಹಾಗೂ ವಿಶೇಷ ಕಾರ್ಯಾಚರಣೆಯಲ್ಲಿ…

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ

    August 11, 2026

    ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು

    August 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.