ಬೆಂಗಳೂರು: ಇಂದು 2023-24ನೇ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ಸಿ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದ್ದು, ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಂಡು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಒಟ್ಟು 7 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ.
ಎಸ್ಎಸ್ಎಲ್ ಸಿ ಫಲಿತಾಂಶ ಟಾಪರ್ ಅಂಕಿತಾ ಕೊನ್ನೂರು ಪಿಯುಸಿಯಲ್ಲಿ ವಿಜ್ಞಾನ ವಿಭಾಗ ತೆಗೆದುಕೊಂಡು, ಭವಿಷ್ಯದಲ್ಲಿ ಐಎಎಸ್ ಮಾಡುವ ಕನಸು ಹೊಂದಿದ್ದಾರಂತೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296