nammatumakuru

    Subscribe to Updates

    Get the latest creative news from FooBar about art, design and business.

    What's Hot

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025
    Facebook Twitter Instagram
    ಟ್ರೆಂಡಿಂಗ್
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    • ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!
    • ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ
    • ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಗರ್ ಹುಕ್ಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರಾಗಿ ಕಡಪಲಕೆರೆ ನವೀನ್  ಆಯ್ಕೆ
    ಪಾವಗಡ February 25, 2022

    ಬಗರ್ ಹುಕ್ಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರಾಗಿ ಕಡಪಲಕೆರೆ ನವೀನ್  ಆಯ್ಕೆ

    By adminFebruary 25, 2022No Comments1 Min Read
    bjp

    ಪಾವಗಡ: ಬಗರ್ ಹುಕ್ಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರಾಗಿ ಕಡಪಲಕೆರೆ ನವೀನ್ ಆಯ್ಕೆಯಾಗಿದ್ದಾರೆ,.

    ಈ ಸಂಬಂಧ ತಾಲ್ಲೂಕು ಬಿಜೆಪಿ ಘಟಕವು ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಆದೇಶ ಪ್ರತಿ ನೀಡಿ ಮಾತನಾಡಿದ ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ರವಿಶಂಕರ್ ನಾಯ್ಕ ಪಕ್ಷವು ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ, ಉತ್ತಮ  ಜವಾಬ್ದಾರಿಗಳನ್ನು ವಹಿಸುತ್ತಿದೆ. ಈ ನಿಟ್ಟಿನಲ್ಲಿ ಆಯ್ಕೆಯಾದ ಕಾರ್ಯಕರ್ತರು ಜನಸಾಮಾನ್ಯರ ಸೇವೆ ಮಾಡಿ ಉತ್ತಮ ಹೆಸರು ಪಡೆಯಬೇಕು ಎಂದು ತಿಳಿಸಿದರು.


    Provided by

    ಗ್ರಾ.ಪಂ. ಸದಸ್ಯ ಹಾಗೂ ಬಿ.ಜೆ.ಪಿ.ಮುಖಂಡ ಕಡಪಲಕೆರೆ ನವೀನ್ ಮಾತನಾಡಿ,  ನನ್ನನ್ನು ಪಕ್ಷ  ಗುರುತಿಸಿ ಜವಾಬ್ದಾರಿ ಕೆಲಸ ನೀಡಿದೆ. ಅದನ್ನು ಸಮರ್ಪಕವಾಗಿ ನಿರ್ವಹಿಸಿ ನನ್ನ ಮೇಲೆ ಪಕ್ಷ ಇಟ್ಟಿರುವ ನಂಬಿಕೆಯನ್ನು ಉಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಪ್ರತಿಕ್ರಿಯಿಸಿದರು. ತಾಲ್ಲೂಕು ಬಿ.ಜೆ.ಪಿ.ಯ ಕಾರ್ಯಕರ್ತ ರಾದ ಬೆಳ್ಳಿಬಟ್ಲು ಪಾಲಯ್ಯ, ಕನ್ನಮೇಡಿಯ ಸಿದ್ದಗಂಗಮ್ಮ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮಂಡಲ ಅಧ್ಯಕ್ಷರು ಶ್ರೀ ರವಿಶಂಕರ್ ನಾಯ್ಕ್,  ನಾಮನಿರ್ದೇಶನ ಸದಸ್ಯರಾದ ಕೆ.ಎಸ್.ನವೀನ್ ಕುಮಾರ್, ಬಿ.ಓ. ಪಾಲಯ್ಯ, ಸಿದ್ದಗಂಗಾಮ್ಮ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ, ಎಸ್.ಸಿ. ಮೋರ್ಚಾ ಉಪಾಧ್ಯಕ್ಷರು ರಾಮಾಂಜಿನಪ್ಪ, ಮಂಡಲ ಉಪಾಧ್ಯಕ್ಷರು ಶಿವಲಿಂಗ, ಕಾರ್ಯದರ್ಶಿ ಶೇಖರ್ ಬಾಬು, ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹನುಮಂತ ರೆಡ್ಡಿ ಯುವ ಮೋರ್ಚಾ ಅಧ್ಯಕ್ಷ ಮಧು ಉಪಸ್ಥಿತರಿದ್ದರು.

    ವರದಿ: ರಾಮಪ್ಪ, ಸಿ.ಕೆ.ಪುರ.ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪಾವಗಡ: ಹೊಸಹಳ್ಳಿ ತಾಂಡಾದಲ್ಲಿ ನಾಯಿ ದಾಳಿಗೆ 12 ಕುರಿ ಮರಿಗಳು ಬಲಿ

    May 11, 2025

    ಭಾರತ ಇಂದು ಅನಿವಾರ್ಯ ಕಾರಣಗಳಿಂದ ಸಂಘರ್ಷಕ್ಕೆ ಇಳಿಯಬೇಕಾಗಿದೆ: ಪ್ರಸನ್ ಕುಮಾರ್

    May 10, 2025

    ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ

    May 9, 2025
    Our Picks

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಮಡಿಕೇರಿ: ವನ್ಯಜೀವಿಗಳ ಸಂಚಾರಕ್ಕೆ ಸಂಬಂಧಿಸಿದ ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ ಕೊಡಗಿನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೊಸ ಯೋಜನೆ ಕೈಗೊಳ್ಳಲಾಗುತ್ತಿದೆ.…

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025

    ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.