nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್
    • ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    • ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!
    • ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಹುಸಂಖ್ಯಾತರಿಗೆ ಇನ್ನೂ ಅಧಿಕಾರ ಸಿಗದಿರುವುದು ದುರಂತ: ಅಕ್ಷತಾ ವಿಷಾದ
    ಗುಬ್ಬಿ April 26, 2022

    ಬಹುಸಂಖ್ಯಾತರಿಗೆ ಇನ್ನೂ ಅಧಿಕಾರ ಸಿಗದಿರುವುದು ದುರಂತ: ಅಕ್ಷತಾ ವಿಷಾದ

    By adminApril 26, 2022No Comments1 Min Read
    dss

    ಗುಬ್ಬಿ: ದೇಶದಲ್ಲಿ ಶೇ. 3ರಷ್ಟಿರುವ ಜನರು ಅಧಿಕಾರ ಹಿಡಿದು ಶೇ. 87ರಷ್ಟಿರುವ ಬಹುಸಂಖ್ಯಾತರ ಮೇಲೆ ಅಧಿಕಾರ ಚಲಾಯಿಸುತ್ತಿರುವುದು ವಿಪರ್ಯಾಸ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಸಂಘಟನಾ ಸಂಚಾಲಕಿ ಅಕ್ಷತಾ ವಿಷಾದಿಸಿದರು.

    ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್‌ ರಾಂ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ಯಾವುದೇ ಸಂಘಟನೆಯಲ್ಲಿ ಫಲಾಪೇಕ್ಷೆ ಇಲ್ಲದೆ ಪಾಲ್ಗೊಂಡಾಗ ಮಾತ್ರ ಹೋರಾಟಗಳು ಯಶಸ್ವಿಯಾಗಲು ಸಾಧ್ಯ. ತನ್ನ ಜ್ಞಾನದಿಂದಲೇ ಉನ್ನತ ಸ್ಥಾನ ಪಡೆದ ಅಂಬೇಡ್ಕರ್ ಅವರು ಮನುವಾದಿ ವ್ಯವಸ್ಥೆ ವಿರುದ್ಧ ಶೋಷಿತರಲ್ಲಿ ಜಾಗೃತಿ ಮೂಡಿಸಿದ್ದಾರೆ. ಅವರ ಹೋರಾಟದ ಪ್ರತಿಫಲ ಅನುಭವಿಸುತ್ತಿರುವ ಪರಿಶಿಷ್ಟರು ಅವರ ಚಿಂತನೆಗಳನ್ನು ರೂಢಿಸಿಕೊಳ್ಳಬೇಕಿದೆ ಎಂದು ಹೇಳಿದರು.

    ಶಾಸಕ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ಅಂಬೇಡ್ಕರ್ ಶೋಷಿತರ ಧ್ವನಿಯಾಗಿ ಸಾಮಾಜಿಕ ನ್ಯಾಯ ಕಾಪಾಡುವ ನಿಟ್ಟಿನಲ್ಲಿ ಉತ್ತಮವಾದ ಸಂವಿಧಾನ ನೀಡಿದ್ದಾರೆ. ಇಂಥ ಮಹಾನ್ ವ್ಯಕ್ತಿಗಳನ್ನು ಕೆಲವೇ ಸಮುದಾಯಕ್ಕೆ ಸೀಮಿತಗೊಳಿಸುವುದು ತರವಲ್ಲ. ಅವರ ಆದರ್ಶ, ಚಿಂತನೆಗಳು ನಮಗೆ ಮಾರ್ಗದರ್ಶಕವಾಗಿವೆ ಎಂದರು.

    ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗೋವಿಂದರಾಜು, ಮುಖಂಡ ಕೊಟ್ಟ ಶಂಕರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಸದಸ್ಯರಾದ ಮಹಮ್ಮದ್ ಸಾಧಿಕ್, ಶೌಕತ್ ಅಲಿ, ಮಮತಾ, ಮುಖಂಡರಾದ ನರಸಿಂಹಮೂರ್ತಿ, ಜಗನ್ನಾಥ್, ಮಂಜುನಾಥ್, ಸಲೀಂ ಪಾಷಾ, ಗುರುರೇಣುಕಾರಾಧ್ಯ, ಪ್ರಸನ್ನಕುಮಾರ್, ರೈತ ಸಂಘದ ವೆಂಕಟೇಗೌಡ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜಮ್ಮ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ

    September 22, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನ ಹೊಳೆ ನೀರು: ಸಚಿವ ಚಲುವರಾಯ ಸ್ವಾಮಿ

    September 18, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಡದಿಯಲ್ಲಿ ರೈತರು ರಸ್ತೆ ತಡೆ ಮಾಡಬಾರದು, ನನಗೆ ಯಾವುದೇ ಪ್ರತಿಷ್ಠೆ ಇಲ್ಲ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    ಬೆಂಗಳೂರು: ಬಿಡದಿಯಲ್ಲಿ ರೈತರು ಯಾರೂ ರಸ್ತೆ ತಡೆ ನಡೆಸಬಾರದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದು, ಟೌನ್‌ ಶಿಪ್‌ ಬೇಡವಾದವರು…

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.