nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    • 35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    • ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಹುಬಲಿ ಶಾಂತಿ ಸರಳತೆ ಮತ್ತು ತ್ಯಾಗದ ಸಂದೇಶ ಸಾರಿದ್ದಾರೆ: ಡಾ.ಎಚ್.ಎನ್.ವಿಶ್ವನಾಥ್
    ಜಿಲ್ಲಾ ಸುದ್ದಿ December 17, 2024

    ಬಾಹುಬಲಿ ಶಾಂತಿ ಸರಳತೆ ಮತ್ತು ತ್ಯಾಗದ ಸಂದೇಶ ಸಾರಿದ್ದಾರೆ: ಡಾ.ಎಚ್.ಎನ್.ವಿಶ್ವನಾಥ್

    By adminDecember 17, 2024No Comments1 Min Read
    bahubali

    ಶ್ರವಣಬೆಳಗೊಳ: ಶಾಂತಿ ಸರಳತೆ ಮತ್ತು ತ್ಯಾಗದ ಸಂದೇಶವನ್ನು ಬಾಹುಬಲಿಯು ಇಡೀ ಜಗತ್ತಿಗೆ ಸಾರಿದ್ದಾರೆ. ಅಂತಹ ವ್ಯಕ್ತಿಯ ಈ ಆರ‍್ಶವನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಮುನ್ನೆಡೆದಾಗ ಪರಿಪೂರ್ಣತೆಯ ಸಾರ್ಥಕ ಜೀವನ ನಡೆಸಬಹುದೆಂದು ಮೈಸೂರು ಶಾರದಾ ವಿಲಾಸ ಶಿಕ್ಷಣ ಮಹಾ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಎಚ್.ಎನ್.ವಿಶ್ವನಾಥ್ ಹೇಳಿದರು.

    ಗೊಮ್ಮಟ ನಗರದ ಎಸ್.ಎನ್.ಪದವಿ ಪರ್ವ ಕಾಲೇಜಿನ ರಜತ ಮಹೋತ್ಸವದ ಅಂಗವಾಗಿ ಸ್ನೇಹಲೋಕ ಹಿರಿಯ ವಿದ್ಯಾರ್ಥಿಗಳ ಬಳಗದವರು ಆಯೋಜಿಸಿದ್ದ ಗುರು ವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನ ಉಪನ್ಯಾಸಕರಾಗಿ ಭಾಗವಹಿಸಿ ಭಾನುವಾರ ಮಾತನಾಡಿದರು.

    ಶಿಕ್ಷಣ ಪಡೆಯುವ ಹಂತದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಾಧನೆಯ ಗುರಿಯನ್ನು ಸಾಧಿಸಬೇಕಾದರೆ ಕಲಿಯುವಿಕೆಯಲ್ಲಿ ಬದಲಾಗುವ ಮನಸ್ಥಿತಿಯನ್ನು ರೂಡಿಸಿಕೊಂಡಾಗ ತನ್ನ ಸ್ವಂತಿಕೆಯ ಅಸ್ತಿತ್ವವನ್ನು ಉಳಿಸಿಕೊಳ್ಳಬಹುದು ಎಂದು ಹೇಳಿದರು. ಜೀವನದಲ್ಲಿ ನಿಂತ ನೀರಾಗದೇ ಸದಾ ಜ್ಞಾನವನ್ನು ವಿಸ್ತರಿಸಿಕೊಳ್ಳುತ್ತಾ ಕಷ್ಟ ಪಟ್ಟಾಗ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ ಎಂದು ಹುರಿದುಂಬಿಸಿದರು.

    ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಯುವರಾಜ್, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ  ಬಬನ್ ಪಿ.ದತ್ತವಾಡೆ ಪ್ರಾಂಶುಪಾಲ ಡಾ.ಎಸ್.ದಿನೇಶ್ ಮಾತನಾಡಿದರು. ಇದೇ ಸಂದರ್ಭದಲ್ಲಿ ಸ್ನೇಹಲೋಕ ಹಿರಿಯ ವಿದ್ಯಾರ್ಥಿ ಬಳಗದವರು 30  ವರ್ಷಗಳಿಂದ ಸೇವೆ ಸಲ್ಲಿಸಿದ ಉಪನ್ಯಾಸಕರುಗಳನ್ನು ಸ್ಮರಣಿಕೆಯೊಂದಿಗೆ ಗೌರವಿಸಿ ಸಂಭ್ರಮ ಪಟ್ಟರು. ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಮನುಗೌಡ ಪ್ರತಿ ವರ್ಷ ಒಬ್ಬ ವಿದ್ಯಾರ್ಥಿಗೆ  ಆರ್ಥಿಕ ಸಹಾಯ ಒದಗಿಸುವುದಾಗಿ ತಿಳಿಸುತ್ತಾ ಪ್ರಸ್ತುತ ಪ್ರಥಮ ಪಿಯುಸಿಯ ದ್ರಾಕ್ಷಾಯಿಣಿಗೆ ಹತ್ತು ಸಾವಿರ ಧನ ಸಹಾಯ ನೀಡಿದರು.

    ಹಿರಿಯ ಕಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಅಫ್ತಾಬ್ ಪಾಷಾ, ಎಂ.ಸಿ.ವಿಜಯಕುಮಾರ, ವರ್ಷ ಕುಮಾರ್, ಅಭಿಷೇಕಗೌಡ, ಪದ್ಮಶ್ರೀ, ವೀಣಾ, ವಾಣಿ, ರ‍್ಶನ್, ಶ್ರವಣ್ ಹಾಗೂ ಪದಾಧಿಕಾರಿಗಳು ಹಾಗೂ ಉಪನ್ಯಾಸಕರುಗಳು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬೀದರ್‌: ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು; ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

    October 4, 2026

    ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!

    October 3, 2026

    ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ

    October 3, 2026

    Comments are closed.

    Our Picks

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ಸಂಚಾರ ದಟ್ಟಣೆ ಹಾಗೂ ರಸ್ತೆ ಅಪಘಾತಗಳಿಗೆ ಕಾರಣವಾಗುತ್ತಿರುವ ಬಿಡಾಡಿ ದನಗಳ ಹಾವಳಿಗೆ ಕಡಿವಾಣ ಹಾಕಲು ಬೆಂಗಳೂರು ಪೂರ್ವ ನಗರ ಪಾಲಿಕೆ…

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.