nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    July 4, 2025

    ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು

    July 4, 2025

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025
    Facebook Twitter Instagram
    ಟ್ರೆಂಡಿಂಗ್
    • ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  
    • ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು
    • ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!
    • ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
    • ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!
    • ತಿಪಟೂರು:  ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ
    • ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಬೈಕ್ ಸವಾರರಿಗೆ ಗಾಯ
    ತುರುವೇಕೆರೆ November 27, 2021

    ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಬೈಕ್ ಸವಾರರಿಗೆ ಗಾಯ

    By adminNovember 27, 2021No Comments1 Min Read
    bike accident

    ತುರುವೇಕರೆ:  ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ವಾಹನ ಸವಾರರಿಗೂ ತೀವ್ರ ತರಹದ ಗಾಯಗಳಾದ ಘಟನೆ ಮಾಯಸಂದ್ರ ಹೋಬಳಿಯ ಟಿ.ಬಿ.ಕ್ರಾಸ್ ಬಳಿಯ ಜೇವರ್ಗಿ,ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ 150A ರಲ್ಲಿ ನಡೆದಿದೆ.

    ಅಪಘಾತದ ತೀವ್ರತೆಗೆ ಎರಡೂ ಬೈಕ್ ಗಳು ಕೂಡ ಜಖಂಗೊಂಡಿದ್ದು, ಬೈಕ್ ಸವಾರರಿಗೂ ತೀವ್ರ ಗಾಯಗಳಾಗಿವೆ. ಗಾಯಾಳು ಬೈಕ್ ಸವಾರರನ್ನು ಸಮೀಪದ ಮಾಯಸಂದ್ರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.


    Provided by

    ಇನ್ನೂ ಈ  ಪ್ರದೇಶದಲ್ಲಿ ಲೋಕೋಪಯೋಗಿ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಅಪಘಾತ ನಡೆಯುತ್ತಿವೆ ಎಂದು ಸ್ಥಳೀಯರು ಆರೋಪಿಸಿ, ಆಕ್ರೋಶ ವ್ಯಕ್ತಪಡಿಸಿದರು.

    ವರದಿ: ಸುರೇಶ್ ಬಾಬು ಎಂ., ತುರುವೇಕೆರೆ

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    June 5, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ

    April 10, 2025
    Our Picks

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025

    ಹೃದಯಾಘಾತದ ಸಾವು ಕೊರೋನಾ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    July 2, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    July 4, 2025

    ಕೊರಟಗೆರೆ : ಪಟ್ಟಣದ ಸುಭಾಷ್ ಪದವಿ ಪೂರ್ವ ಕಾಲೇಜ್ 2025–26  ನೇ ಸಾಲಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ…

    ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು

    July 4, 2025

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025

    ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

    July 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.