nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಪಕ್ಷಗಳಿಂದ ಸರ್ಕಾರದ ವಿರುದ್ಧ ದಿವಾಳಿ ಆರೋಪ ಶುದ್ಧ ಸುಳ್ಳು: ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್

    March 24, 2026

    ಏಪ್ರಿಲ್ 1ರಿಂದ ಬೇಸಿಗೆ ವಿಶೇಷ ಕಲಿಕಾ ಶಿಬಿರ: 2ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

    March 23, 2026

    ಹೆಚ್ಚುತ್ತಿದೆ ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣ: ಶಾಲೆಗೆ ನುಗ್ಗಿ 6 ಸಿಲಿಂಡರ್ ದೋಚಿದ ಕಳ್ಳರು!

    March 23, 2026
    Facebook Twitter Instagram
    ಟ್ರೆಂಡಿಂಗ್
    • ವಿಪಕ್ಷಗಳಿಂದ ಸರ್ಕಾರದ ವಿರುದ್ಧ ದಿವಾಳಿ ಆರೋಪ ಶುದ್ಧ ಸುಳ್ಳು: ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್
    • ಏಪ್ರಿಲ್ 1ರಿಂದ ಬೇಸಿಗೆ ವಿಶೇಷ ಕಲಿಕಾ ಶಿಬಿರ: 2ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ
    • ಹೆಚ್ಚುತ್ತಿದೆ ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣ: ಶಾಲೆಗೆ ನುಗ್ಗಿ 6 ಸಿಲಿಂಡರ್ ದೋಚಿದ ಕಳ್ಳರು!
    • ಐಪಿಎಲ್ 2026: ತುಮಕೂರು, ಮೈಸೂರು ಸೇರಿದಂತೆ ದೇಶದ 15 ನಗರಗಳಲ್ಲಿ ‘ಫ್ಯಾನ್ ಪಾರ್ಕ್’ ಘೋಷಿಸಿದ ಬಿಸಿಸಿಐ!
    • ಜೂನ್ 21ರಂದು ಸಿದ್ದರಬೆಟ್ಟದಲ್ಲಿ ಉಚಿತ ಸಾಮೂಹಿಕ ಆದರ್ಶ ವಿವಾಹ: ನೋಂದಾಯಿಸುವುದು ಹೇಗೆ?
    • ಜೆಡಿಎಸ್ ಬಲಪಡಿಸಲು ಒಗ್ಗಟ್ಟಿನಿಂದ ಕೆಲಸ ಮಾಡಿ: ಕಾರ್ಯಕರ್ತರಿಗೆ ಕೆ.ಎಂ.ಕೃಷ್ಣನಾಯಕ ಕರೆ
    • ಹಿಂದೆ ಜಾರಿಯಲ್ಲಿದ್ದ ಮೀಸಲಾತಿ ಮುಂದುವರಿಸಿ: ಮಾ. 24 ರಂದು ಬೆಂಗಳೂರು ಚಲೋ: ತಿಪ್ಪೇಸ್ವಾಮಿ
    • ಕಸಾಪ ಭವನಕ್ಕೆ ಜಾಗ ನೀಡಿ: ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೈಕ್ ಮೇಲೆ ಮರ ಬಿದ್ದು ಮಹಿಳೆ ಸಾವು
    ರಾಜ್ಯ ಸುದ್ದಿ September 10, 2022

    ಬೈಕ್ ಮೇಲೆ ಮರ ಬಿದ್ದು ಮಹಿಳೆ ಸಾವು

    By adminSeptember 10, 2022No Comments1 Min Read
    bagalakotte

    ಬಾಗಲಕೋಟೆ: ಬೈಕ್ ಮೇಲೆ ಮರ ಬಿದ್ದು ಮಹಿಳೆ ಸಾವು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ.

    ರುಕ್ಮಿಣಿ ಶ್ರೀಶೈಲ್ ಮರನೂರ (40) ಮೃತ ದುರ್ದೈವಿ. ಬಾಗಲಕೋಟೆಯ ಜಿಲ್ಲೆಯ ಕುಳಲಿ ಗ್ರಾಮದ ರುಕ್ಮಿಣಿ ಮರನೂರ ತಮ್ಮ ಪತಿ ಜೊತೆ ಬೈಕ್​ನಲ್ಲಿ ತೆರಳುತ್ತಿದ್ದರು.


    Provided by
    Provided by

    ಈ ವೇಳೆ ಜೋರಾಗಿ ಬಿಸಿದ ಗಾಳಿಯಿಂದ ಆಲದ ಮರದ ಕೊಂಬೆ ಅವರ ಮೇಲೆ ಬಿದ್ದಿದೆ. ಬೈಕ್​ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ರುಕ್ಮಿಣಿ ಮೇಲೆ ಮರದ ರಂಬೆ ಬಿದ್ದಿದ್ದು, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಐಪಿಎಲ್ 2026: ತುಮಕೂರು, ಮೈಸೂರು ಸೇರಿದಂತೆ ದೇಶದ 15 ನಗರಗಳಲ್ಲಿ ‘ಫ್ಯಾನ್ ಪಾರ್ಕ್’ ಘೋಷಿಸಿದ ಬಿಸಿಸಿಐ!

    March 23, 2026

    ಬೆಂಗಳೂರು: ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಬ್ರೇಕ್:  ಡಿಸಿಎಂ ಡಿ.ಕೆ.ಶಿವಕುಮಾರ್

    March 21, 2026

    ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್ ಅಭಾವ; ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

    March 20, 2026

    Comments are closed.

    Our Picks

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ವಿಪಕ್ಷಗಳಿಂದ ಸರ್ಕಾರದ ವಿರುದ್ಧ ದಿವಾಳಿ ಆರೋಪ ಶುದ್ಧ ಸುಳ್ಳು: ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್

    March 24, 2026

    ಕುಣಿಗಲ್:  ವಿಪಕ್ಷಗಳು ಸರ್ಕಾರ ದಿವಾಳಿಯಾಗಿದೆ ಎಂದು ಆರೋಪ ಮಾಡುತ್ತಿದ್ದು, ಈ ಆರೋಪಗಳು ಶುದ್ಧ ಸುಳ್ಳು ಎಂದು ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್…

    ಏಪ್ರಿಲ್ 1ರಿಂದ ಬೇಸಿಗೆ ವಿಶೇಷ ಕಲಿಕಾ ಶಿಬಿರ: 2ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

    March 23, 2026

    ಹೆಚ್ಚುತ್ತಿದೆ ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣ: ಶಾಲೆಗೆ ನುಗ್ಗಿ 6 ಸಿಲಿಂಡರ್ ದೋಚಿದ ಕಳ್ಳರು!

    March 23, 2026

    ಐಪಿಎಲ್ 2026: ತುಮಕೂರು, ಮೈಸೂರು ಸೇರಿದಂತೆ ದೇಶದ 15 ನಗರಗಳಲ್ಲಿ ‘ಫ್ಯಾನ್ ಪಾರ್ಕ್’ ಘೋಷಿಸಿದ ಬಿಸಿಸಿಐ!

    March 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.