ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ.
ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರದೋಶ್, ಅನುಕುಮಾರ್, ನಾಗರಾಜು, ಲಕ್ಷ್ಮಣ್, ಜಗದೀಶ್ ಎಲ್ಲಾ 7 ಆರೋಪಿಗಳಿಗೂ ಜಾಮೀನು ನೀಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx