ಶಿವಮೊಗ್ಗ: ಜಿಲ್ಲೆಯಲ್ಲಿ ನಿಷೇಧಾಜ್ಞೆ ನಡುವೆಯೂ ಬಜರಂಗದಳ ಕಾರ್ಯಕರ್ತನ ಮೇಲೆ ಕಾರ್ಯಕರ್ತನ ಮೇಲೆ ಚಾಕುವಿನಿಂದ ಇರಿಯಲು ಯತ್ನಿಸಿದ ಘಟನೆ ಭದ್ರಾವತಿ ನಗರದ ನೆಹರೂ ಬಡವಾಣೆಯಲ್ಲಿ ಘಟನೆ ನಡೆದಿದೆ.
ಕಾರ್ಯಕರ್ತನ ಸುನೀಲ್ ಮೇಲೆ ಹಲ್ಲೆ ಮಾಡಿ ಚಾಕುವಿನಿಂದ ಇರಿಯಲು ಯತ್ನಿಸಿದ್ದಾರೆ. ಕೂದಲೆಳೆಯ ಅಂತರದಲ್ಲಿ ಸುನೀಲ್ ಪಾರಾಗಿದ್ದಾರೆ. ಗಾಯಾಳು ಸುನೀಲ್ ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಚ್ಚಿ ಅಲಿಯಾಸ್ ಮುಬಾರಕ್ ಸೇರಿ ಮೂವರಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


