nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಜಯಂತಿ ಜಾಥಾದ ಮೇಲೆ ಬಜರಂಗದಳ ದಾಳಿ ವಿರೋಧಿಸಿ ಪ್ರತಿಭಟನೆ
    ಜಿಲ್ಲಾ ಸುದ್ದಿ April 20, 2022

    ಅಂಬೇಡ್ಕರ್ ಜಯಂತಿ ಜಾಥಾದ ಮೇಲೆ ಬಜರಂಗದಳ ದಾಳಿ ವಿರೋಧಿಸಿ ಪ್ರತಿಭಟನೆ

    By adminApril 20, 2022No Comments2 Mins Read
    protest

    ಹೆಚ್.ಡಿ.ಕೋಟೆ: ಒಡಿಶಾದ ಬರ್ಗಢ್ ಜಿಲ್ಲೆಯಲ್ಲಿ ಅಂಬೇಡ್ಕರ್ ಜಯಂತಿ ಜಾಥಾದ ಮೇಲೆ ಬಜರಂಗದಳ ನಡೆಸಿದ ದಾಳಿಯ ವಿರುದ್ಧ  ತಕ್ಷಣದ ಕ್ರಮಕ್ಕೆ ಸಿಪಿಐ ಮತ್ತು ಪ್ರಗತಿಪರ ಸಂಘಟನೆಗಳು ಒತ್ತಾಯಿಸಿ  ತಾಲ್ಲೂಕಿನ ಮಿನಿವಿಧಾನ ಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಬಜರಂಗದಳದ ವಿರುದ್ಧ ಘೋಷಣೆ ಕೂಗಿದರು.

    ಪ್ರತಿಭಟನೆಯನ್ನುದ್ದೇಶಿಸಿ ಸಿಪಿಐ ಜಿಲ್ಲಾ ಕಾರ್ಯದರ್ಶಿ ಜೌಡಹಳ್ಳಿ ಜವರಯ್ಯ ಮಾತನಾಡಿ, ಏಪ್ರಿಲ್14ರಂದು ದೇಶಾದ್ಯಂತ ಮಹಾ ಮಾನವತವಾದಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ 131 ನೇ ಜಯಂತಿಯನ್ನು ಅಚರಿಸಿದ್ದಾರೆ.


    Provided by
    Provided by

    ಒಡಿಶಾದ ಬರ್ಗಢ್ ಜಿಲ್ಲೆಯಲ್ಲಿ ಅಂಬೇಡ್ಕರ್ ಜಯಂತಿಯ  ಪ್ರಯುಕ್ತ ದಲಿತ ಯುವಕರು ನಡೆಸುತ್ತಿದ್ದು ಬೈಕ್ ರ್ಯಾಲಿ ಮೇಲೆ ಬಜರಂಗದಳದ ಅಧ್ಯಕ್ಷ ಭೀಕರ ದಾಳಿ ನಡೆಸಿ ದಲಿತ ಯುವಕರ ಮೇಲೆ ಚಾಕುಗಳು,ಗಾಜಿನ ಬಾಟಲಿಗಳು ಮತ್ತು ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಎಂದರು.

    ನಂತರ ತಾಲ್ಲೂಕು ಕಾರ್ಯದರ್ಶಿ ಹೆಗ್ಗನೂರು ಪುಟ್ಟಮಾದು ಮಾತನಾಡಿ, ದಾಳಿಕೋರರು ಅಂಬೇಡ್ಕರ್ ಅವರ ಭಾವಚಿತ್ರಗಳಿರುವ ಬ್ಯಾನರ್ ಗಳು ಧ್ವಜಗಳನ್ನು ಹರಿದು ಹಾಕಿ ಅವುಗಳ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಮತ್ತು ರ್ಯಾಲಿಗೆ ಉಪಯೋಗಿಸಿದ್ದ ಎಲ್ಲಾ ಪ್ಲೆಕ್ಸ್ಗಳಿಗೆ ಹಾನಿಯನ್ನುಂಟು ಮಾಡಿಲ್ಲದೆ ಧ್ವಂಸ ಮಾಡಿದ್ದಾರೆ. ಈ ದಾಳಿ ನಡೆದಾಗ ಪೊಲೀಸರು ಮೌನವಾಗಿ ನಿಂತಿದ್ದು, ಘಟನೆ ತಡೆಯಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸರಗೂರು ಕೃಷ್ಣ ಮೂರ್ತಿ ಮಾತನಾಡಿ, ಈ ಘಟನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ವರದಿಯಾಗಿದೆ. ವರದಿಗಳ ಪ್ರಕಾರ ಏಪ್ರಿಲ್ 13 ರಂದು ಸಹ ಬಜರಂಗದಳ ದ ಅಧ್ಯಕ್ಷ ಅಂಬೇಡ್ಕರ್ ಜಯಂತಿ ರ್ಯಾಲಿಯ ಸಂಘಟಕರು ಪೊಲೀಸರನ್ನು ಸಂಪರ್ಕಿಸಿದ್ದರು. 14 ರಂದು ಹನುಮ ಎಂದು ರ್ಯಾಲಿಗೆ ಭಜರಂಗದಳ ಕೂಡ ಯೋಜಿಸುತ್ತಿರುವುದರಿಂದ ಮೊದಲು ಅಂಬೇಡ್ಕರ್ ಜಯಂತಿ ರ್ಯಾಲಿ ನಡೆಯಲಿದ್ದು. ನಂತರ ಭಜರಂಗದಳ ದ ರ್ಯಾಲಿ ನಡೆಯಲಿದೆ ಎಂದು ಪೋಲಿಸರು ಅವರಿಗೆ ತಿಳಿಸಿದ್ದಾರೆ ಹಿಂಸಾಚಾರದ ಸಂಭಾವ್ಯತೆಯ ಬಗ್ಗೆ ಅರಿವಿದ್ದರೂ ಅಂಬೇಡ್ಕರ್ ಜಯಂತಿ ರ್ಯಾಲಿಯ ಮೇಲಿನ ದಾಳಿಯನ್ನು ತಡೆಯಲು ಪೊಲೀಸರು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದರು.

    ಆದಿವಾಸಿ ಜನಾಂಗದ ಸದಸ್ಯ ವಿಜಯಕುಮಾರ್ ಮಾತನಾಡಿ, ಈ ಕುಕೃತ್ಯಕ್ಕೆ ಸರ್ಕಾರವನ್ನು ನೇರ ಹೊಣೆ. ದಲಿತರಿಗೆ ರಕ್ಷಣೆ ನೀಡಿದ ಸರ್ಕಾರವನ್ನು ಪಕ್ಷವು ತೀವ್ರವಾಗಿ ಖಂಡಿಸುತ್ತದೆ. ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ( ದೌರ್ಜನ್ಯ ಕಾಯ್ದೆ) 1989ರ ಕಾಯಿದೆ ಯನ್ನು ಸಮಪರ್ಕವಾಗಿ ಜಾರಿಗೊಳಿಸಲು ವಿಫಲವಾಗಿರುವ ಸರ್ಕಾರಗಳ ನಿರ್ಲಕ್ಷ್ಯ ವೇ ದಲಿತರ ಮೇಲೆ ದಾಳಿ ನಡೆಯಲು ಕಾರಣವಾಗಿದೆ ಎಂದರು.

    ಪ್ರತಿಭಟನಾಕಾರರ ಹಕ್ಕೊತ್ತಾಯಗಳು:

    * ದಲಿತರ ಮೇಲಿನ ದಾಳಿಗೆ ಕಾರಣವಾದ ಒರಿಸ್ಸಾ ರಾಜ್ಯದ ಸರ್ಕಾರವನ್ನು ವಜಾಗೊಳಿಸಬೇಕು ಕ್ರೂರ ದಾಳಿ ನಡೆಸಿರುವ ದಾಳಿಕೋರರ ವಿರುದ್ಧ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು.

    * ದಾಳಿಯಿಂದ ನೊಂದ ವ್ಯಕ್ತಿಗಳಿಗೆ 20 ಲಕ್ಷ ಪರಿಹಾರ ನೀಡಬೇಕು .ಪ್ರಕರಣದ ಸಾಕ್ಷಿಗಳಿಗೆ ಸೂಕ್ತ ರಕ್ಷಣೆ ನೀಡಬೇಕು.

    * ದಾಳಿ ತಡೆಯಲು ವಿಫಲರಾದ ಸ್ಥಳೀಯ ಪೋಲೀಸರನ್ನು ತಕ್ಷಣದಲ್ಲಿ ವಜಾಗೊಳಿಸಬೇಕು. ಪರಿಶಿಷ್ಟ ಜಾತಿಗಳ ಮತ್ತು ಪರಿಶಿಷ್ಟ ಪಂಗಡ ಗಳ (ದೌರ್ಜನ್ಯ ತಡೆ) ಕಾಯಿದೆ.1989 ನ್ನು ಸಮಪರ್ಕವಾಗಿ ಜಾರಿಗೊಳಿಸಬೇಕು.

    ಈ ಮೇಲ್ಕಂಡ ಎಲ್ಲಾ ಹಕ್ಕೊತ್ತಾಯ ಗಳನ್ನು ತಕ್ಷಣ ವೇ ಈಡೇರಿಸದಿದ್ದರೆ, ಮುಂದಿನ ದಿನಗಳಲ್ಲಿ ರಾಷ್ಟ್ರದ ರಾಜಧಾನಿಯಾದ ದೆಹಲಿಯಲ್ಲಿ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಬೆಂಗಳೂರು ಉತ್ತರದ ಸರ್ಕಾರಿ…

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.