nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಜರಂಗದಳದ ಕಾರ್ಯಕರ್ತನ ಹತ್ಯೆ ಖಂಡಿಸಿ ಪ್ರತಿಭಟನೆ
    ತುಮಕೂರು February 21, 2022

    ಬಜರಂಗದಳದ ಕಾರ್ಯಕರ್ತನ ಹತ್ಯೆ ಖಂಡಿಸಿ ಪ್ರತಿಭಟನೆ

    By adminFebruary 21, 2022No Comments2 Mins Read
    harsha

    ತುಮಕೂರು: ಶಿವಮೊಗ್ಗ ನಗರದ ಭಾರತಿ ನಗರದಲ್ಲಿ ನಡೆದ ಬಜರಂಗದಳದ ಕಾರ್ಯಕರ್ತನ ಹತ್ಯೆ ಖಂಡಿಸಿ ತುಮಕೂರಿನಲ್ಲಿ ಬಜರಂಗದಳದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

    ಸೋಮವಾರ ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ಆರೋಪಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರ ಹಾಕಿದರು. ಹತ್ಯೆ ಮಾಡಿದ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದರು.


    Provided by

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ  ಮುಖಂಡ ಜಿ.ಕೆ ಶ್ರೀನಿವಾಸ್,  ರಾಜ್ಯದಲ್ಲಿ ಪದೇಪದೇ ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ಮೇಲೆ ಹಲ್ಲೆ, ಹತ್ಯೆ ಪ್ರಕರಣಗಳು ನಡೆಯುತ್ತಿದ್ದು, ಕೂಡಲೇ ಸರ್ಕಾರ ಆರೋಪಿಗಳನ್ನು ಬಂಧಿಸಿ ಎನ್ ಕೌಂಟರ್ ಮಾಡುವ ಮೂಲಕ ತಕ್ಕ ಉತ್ತರ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

    ರಾಜ್ಯದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ. ಹಿಂದೂಪರ ಸಂಘಟನೆಯಲ್ಲಿ ಕೆಲಸ ಮಾಡುವ ಹುಡುಗರು ಬಡ ಹಾಗೂ ಮಧ್ಯಮ ವರ್ಗದ ಕಾರ್ಯಕರ್ತರ ಮೇಲೆ  ಪದೇ ಪದೇ ಹತ್ಯೆ ಹಾಗೂ ಹಲ್ಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು,  ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದಂತೆ ಕಠಿಣ ಕ್ರಮ ಕೈಗೊಂಡು ಇಂತಹ ಆರೋಪಿಗಳಿಗೆ ಶೀಘ್ರ ಶಿಕ್ಷೆ ಆಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಬಜರಂಗದಳದ ಸಂಚಾಲಕ ಜೀವನ್ ಮಾತನಾಡಿ, ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ, ಹಿಂದೂ ಪರ ಸಂಘಟನೆಯ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ. ಶಿವಮೊಗ್ಗ ನಗರದ ಬಜರಂಗದಳದ ಕಾರ್ಯಕರ್ತ ಹರ್ಷ ಸಾವಿಗೆ ಪೊಲೀಸರ ವೈಫಲ್ಯವೇ ಕಾರಣ. ಸರ್ಕಾರ ಕೂಡಲೇ ಎಚ್ಚೆತ್ತು ಕೊಳ್ಳಬೇಕು ಈ ಮೂಲಕ ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ರಕ್ಷಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

    ಇನ್ನು ತುಮಕೂರು ನಗರದ ಟೌನ್ ಹಾಲ್  ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಘೋಷಣೆ ಕೂಗಿದ ಕಾರ್ಯಕರ್ತರು, ಮೃತಪಟ್ಟ ಹಿಂದೂಪರ ಕಾರ್ಯಕರ್ತ ಹರ್ಷನಿಗೆ  ಮೌನಾಚರಣೆ ಮಾಡಿದರು.

    ಪ್ರತಿಭಟನೆಯಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರಾದ ಕುಮಾರ್, ದರ್ಶನ್, ಧನುಷ್ , ದಯಾನಂದ್, ರಾಕೇಶ್, ಕೆ.ಪಿ.ಮಹೇಶ್ ಸೇರಿದಂತೆ ಹಲವು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.