ಕಲಬುರಗಿ: ಬಹಿರ್ದೆಸೆಗೆ ತೆರಳಿದ್ದ ವೇಳೆ ಕಬ್ಬಿನ ಗದ್ದೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸೆಗಿ ಕೊಲೆ ಮಾಡಲಾಗಿದೆ. ಆಳಂದ ತಾಲ್ಲೂಕಿನ ಗ್ರಾಮದವೊಂದರ ಕಬ್ಬಿನ ಗದ್ದೆಯಲ್ಲಿ ನಡೆದಿದೆ.
9ನೇ ತರಗತಿ ಓದುತ್ತಿದ್ದ ಬಾಲಕಿ ಸಂಬಂಧಿಕರ ಮನೆಯಲ್ಲಿ ನೆಲೆಸಿದ್ದಳು. ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.
ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲ್ಬುರ್ಗಿ ಜಿಲ್ಲೆ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


