nammatumakuru

    Subscribe to Updates

    Get the latest creative news from FooBar about art, design and business.

    What's Hot

    ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    August 19, 2026

    ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್

    August 19, 2026

    ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ

    August 19, 2026
    Facebook Twitter Instagram
    ಟ್ರೆಂಡಿಂಗ್
    • ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್
    • ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ
    • ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ
    • ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಪೃಶ್ಯತೆ ಆಚರಣೆ ವಿರೋಧಿಸಿ ಛಲವಾದಿ ಮಹಾಸಭಾ ಪ್ರತಿಭಟನೆ
    • ಡೈರಿ ಕಟ್ಟಡದ ಪಿಲ್ಲರ್ ಕುಸಿದು ಬಿದ್ದು 10 ವರ್ಷದ ಶಾಲಾ ಬಾಲಕ ಸ್ಥಳದಲ್ಲೇ ಸಾವು!
    • ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿಧನ: 67 ವರ್ಷದ ಬಿ.ಸಿ.ನಾಗೇಶ್ ಅವರಿಗೆ ಏನಾಗಿತ್ತು?
    • ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ: ಸ್ಧಳೀಯರಿಂದ ಆರೋಪಿಗಳ ಮನೆಗಳ ಧ್ವಂಸ
    ರಾಷ್ಟ್ರೀಯ ಸುದ್ದಿ January 3, 2023

    ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ: ಸ್ಧಳೀಯರಿಂದ ಆರೋಪಿಗಳ ಮನೆಗಳ ಧ್ವಂಸ

    By adminJanuary 3, 2023No Comments1 Min Read
    rape

    ಪಶ್ಚಿಮ ಬಂಗಾಳದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಐವರು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದಿದ್ದಾರೆ. ಹೊಸ ವರ್ಷಾಚರಣೆಯಂದು ದೇಶವನ್ನೇ ಬೆಚ್ಚಿ ಬೀಳಿಸುವ ಘಟನೆ ಜಲ್ಪೈಗುರಿಯಲ್ಲಿ ನಡೆದಿದೆ. ಇದಾದ ಬಳಿಕ ಸಿಟ್ಟಿಗೆದ್ದ ಸ್ಥಳೀಯರು ಆರೋಪಿಗಳ ಮನೆಗಳನ್ನು ಧ್ವಂಸಗೊಳಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಮನೆಯವರು ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ತಂದೆ ನೀಡಿರುವ ದೂರಿನ ಪ್ರಕಾರ ಆರೋಪಿಗಳ ಪೈಕಿ ಒಬ್ಬರೇ ಸ್ವತಃ ಕರೆ ಮಾಡಿ ಮಗಳ ಸಾವಿನ ಬಗ್ಗೆ ಮಾಹಿತಿ ನೀಡಿದ್ದಾರೆ. ಮನೆಯವರು ಬಂದು ನೋಡಿದಾಗ ಮೃತದೇಹ ಪತ್ತೆಯಾಗಿದೆ.

    ಮೃತಬಾಲಕಿಗೆ ಯುವಕರು ನಿರಂತರವಾಗಿ ಕಿರುಕುಳ ನೀಡುತ್ತಿದ್ದ  ಬಗ್ಗೆ ಬಾಲಕಿಯ ತಂದೆ ಆರೋಪಿಸಿದ್ದಾರೆ.ಘಟನೆ ಬೆಳಕಿಗೆ ಬಂದ ನಂತರ ಸ್ಥಳೀಯರು ಜಮಾಯಿಸಿ ಆರೋಪಿಗಳ ಮನೆಗಳನ್ನು ಧ್ವಂಸಗೊಳಿಸಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಿ ಪರಿಸ್ಥಿತಿ ಹತೋಟಿಗೆ ತರಲಾಯಿತು. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    August 19, 2026

    ತುಮಕೂರು: ರುಡ್ ಸೆಟ್ ಸಂಸ್ಥೆ ವತಿಯಿಂದ ಗ್ರಾಮೀಣ ನಿರುದ್ಯೋಗಿ ಯುವಕ, ಯುವತಿಯರಿಗೆ ಆಗಸ್ಟ್ 20 ರಿಂದ ಎಂಬ್ರಾಯ್ಡರಿ, ಆರಿ ವರ್ಕ್…

    ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್

    August 19, 2026

    ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ

    August 19, 2026

    ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ

    August 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.