ಲಾಲ್ ಬಾಗ್ ನಲ್ಲಿ ಗುಂಪಾಗಿ ಕುಳಿತು ಪಸ್ತಕ ಓದುವುದಕ್ಕೆ ತೋಟಗಾರಿಕೆ ಇಲಾಖೆ ನಿಷೇಧ ಏರಿದೆ. ಹುಲ್ಲು ಹಾಸಿನ ಮೇಲೆ ಕೂತು ಪುಸ್ತಕ ಓದುವವರಿಂದ ಉದ್ಯಾನವನದ ಹೂವು ಮತ್ತು ಹುಲ್ಲು ಹಾಸಿನ ಸೂಕ್ಷ್ಮ ಸಮತೋಲನಕ್ಕೆ ಭಾರಿ ಅಪಾಯ ಎದುರಾಗಿದೆ ಎಂದು ವರದಿಯಾಗಿದೆ. ಲಾಲ್ ಬಾಗ್ ಸತ್ಯೋದ್ಯಾನದ ಆಡಳಿತ ಮಂಡಳಿ ನಿಗದಿಗೊಳಿಸಿರುವ ನಿಯಮಾವಳಿಗೆ ಬದ್ಧವಾಗಿದೆ.
ಲಾಲ್ ಬಾಗ್ ಗೆ ಭೇಟಿ ನೀಡಿದ್ದ ಸಂದರ್ಶಕರೊಬ್ಬರು ಗುಂಪು ಅಧ್ಯಯನವನ್ನು ಗಮನಿಸಿ ದೂರು ನೀಡಿದ್ದರು. ಆ ಬಳಿಕ ಈ ಸೂಚನೆ ನೀಡಲಾಗಿದೆ ಎನ್ನಲಾಗಿದೆ.


