nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ

    September 29, 2026

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ

    September 29, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    • ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ
    • ಮಧುಗಿರಿ: ನೇರಳೆಕೆರೆ (ಗೇಟು) ಅಂಗನವಾಡಿ ಕೇಂದ್ರದಲ್ಲಿ ಪೋಷಣೆ ಮಾಸಾಚರಣೆ ಮತ್ತು ಸೀಮಂತ ಕಾರ್ಯಕ್ರಮ
    • “ನಮ್ಮ ಅಂಗನವಾಡಿ, ನಮ್ಮ ಜವಾಬ್ದಾರಿ”: ಮಲ್ಲಪ್ಪನಹಳ್ಳಿಯಲ್ಲಿ ವಿಜೃಂಭಣೆಯಿಂದ ಜರುಗಿದ ಪೋಷಣ್ ಅಭಿಯಾನ ಕಾರ್ಯಕ್ರಮ
    • ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬ್ರಹ್ಮರಥೋತ್ಸವ ಹಿನ್ನೆಲೆ ಮದ್ಯ ಮಾರಾಟ ನಿಷೇಧ
    ತುಮಕೂರು March 11, 2025

    ಬ್ರಹ್ಮರಥೋತ್ಸವ ಹಿನ್ನೆಲೆ ಮದ್ಯ ಮಾರಾಟ ನಿಷೇಧ

    By adminMarch 11, 2025No Comments1 Min Read
    liquor

    ತುಮಕೂರು: ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿ ದೇವರಾಯನದುರ್ಗ ಗ್ರಾಮದಲ್ಲಿ ಮಾರ್ಚ್ 6 ರಿಂದ 18ರವರೆಗೆ ನಡೆಯಲಿರುವ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರೆ ಪ್ರಯುಕ್ತ ಮಾ.13ರಂದು ಬ್ರಹ್ಮರಥೋತ್ಸವ ಜರುಗಲಿದೆ.

    ಜಾತ್ರೆ ಸಂದರ್ಭದಲ್ಲಿ ಯಾವುದೇ ತರಹದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಶ್ರೀಕ್ಷೇತ್ರದ 5 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.

    ನಿಷೇಧಾದೇಶವು ಮಾ. 12ರ ಸಂಜೆ 6 ರಿಂದ ಮಾ.14ರ ಸಂಜೆ 6 ಗಂಟೆವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಎಲ್ಲ ತರಹದ ಮದ್ಯದಂಗಡಿಗಳನ್ನು ಮುಚ್ಚಬೇಕೆಂದು ಅವರು ಸೂಚಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ

    September 29, 2026

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ

    September 28, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ

    September 29, 2026

    ಕೊರಟಗೆರೆ: ಸಾರ್ವಜನಿಕರು ಕಚೇರಿಗಳಿಗೆ ಅಲೆಯ ಬಾರದು ಎನ್ನವ ಉದ್ದೇಶದಿಂದ ಸರ್ಕಾರ ಪ್ರಜಾ ಸೇವಾ ಎನ್ನವ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಇದರ…

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ

    September 29, 2026

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.