ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್ ನಲ್ಲಿ ಕೃತಕ ಬಣ್ಣ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಆಯುಕ್ತರು ರಾಜ್ಯಾದ್ಯಂತ ಕೃತಕ ಬಣ್ಣ ಬಳಕೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ರಾಜ್ಯದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡು ಬಂದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


