ಬಂಡೀಪುರ ಅಭಯಾರಣ್ಯಕ್ಕೆ ರಾಜ್ಯದಲ್ಲೇ ನಂಬರ್ 1 ಸ್ಥಾನ ಸಿಕ್ಕಿದೆ. ಹುಲಿ ಸಂಖ್ಯೆಯಲ್ಲಿ ಅಗ್ರಜ ಸ್ಥಾನ ಪಡೆದಿದ್ದ ಬಂಡೀಪುರಕ್ಕೆ ಮತ್ತೊಂದು ಹೆಮ್ಮೆಯ ಮುಕುಟ ಸಿಕ್ಕಿದೆ.
ಹುಲಿ ಆಯ್ತು. ಈಗ ಆನೆಗಳ ಸಂಖ್ಯೆಯಲ್ಲಿಯೂ ಬಂಡೀಪುರಕ್ಕೆ ನಂಬರ್ 1 ಸ್ಥಾನ ಸಿಕ್ಕಿದೆ. ರಾಜ್ಯದಲ್ಲೇ ಅತಿ ಹೆಚ್ಚು ಆನೆಗಳು ಹೊಂದಿರುವ ಪ್ರದೇಶ ಎಂಬ ಖ್ಯಾತಿ ಪಡೆದಿದೆ. ರಾಜ್ಯದಲ್ಲಿ ಒಟ್ಟು ಆನೆಗಳ ಸಂಖ್ಯೆ ಬರೋಬ್ಬರಿ 6,395. ಬಂಡೀಪುರ ಒಂದರಲ್ಲೇ 1116 ಆನೆಗಳು ಪತ್ತೆಯಾಗಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


