ತುಮಕೂರು: ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಬೆಸ್ಕಾಂ ಇಂಜಿನಿಯರ್ ಒಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಪಾವಗಡದಲ್ಲಿ ನಡೆದಿದೆ.
ಬೆಂಗಳೂರಿನಲ್ಲಿರುವ ಬೆಳ್ಳಂದೂರಿನ ಬೆಸ್ಕಾಂ ಪೂರ್ವ ವಿಭಾಗದ ಜೂನಿಯರ್ ಇಂಜಿನಿಯರ್ ಮಂಜುನಾಥ್ (22) ಆತ್ಮಹತ್ಯೆ ವ್ಯಕ್ತಿಯಾಗಿದ್ದಾರೆ.
ಪಾವಗಡ ಪಟ್ಟಣದ ಲಾಡ್ಜ್ ವೊಂದರಲ್ಲಿ ನೇಣಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆ ವಿಚಾರದಲ್ಲಿ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಪಾವಗಡ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA