nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026
    Facebook Twitter Instagram
    ಟ್ರೆಂಡಿಂಗ್
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    • ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
    • ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ
    • ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ
    • ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ
    • ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ
    • ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ: ಬಸವರಾಜ ಬೊಮ್ಮಾಯಿ
    ಜಿಲ್ಲಾ ಸುದ್ದಿ July 20, 2023

    ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ: ಬಸವರಾಜ ಬೊಮ್ಮಾಯಿ

    By adminJuly 20, 2023No Comments1 Min Read
    basavaraja bommayi

    ಬೆಂಗಳೂರು: ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಬೆಂಗಳೂರಿನ ಕ್ರೈಮ್ ಹೆಚ್ಚಾಗುತ್ತಿದೆ. ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ಪಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಹೇಳಿದರು.


    Provided by
    Provided by

    ಬಹಳಷ್ಟು ಕೇಸ್‍ ಗಳು ಪೊಲೀಸ್ ಸ್ಟೇಶನಲ್ಲಿ ರಿಜಿಸ್ಟರ್ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಮಾಡುವುದು ಪೊಲೀಸರ ಕೆಲಸ. ಈ ಸರ್ಕಾರ ಬಂದ ಮೇಲೆ ಮಧ್ಯವರ್ತಿಗಳು ಕೈ ಹಾಕಿ ನಿಯಂತ್ರಣ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು. ಬೆಂಗಳೂರಿನಲ್ಲಿ ಕ್ಲಬ್ ಚಟುವಟಿಕೆಗಳು ಹೆಚ್ಚಾಗಿದೆ, ಹಫ್ತಾ ವಸೂಲಿ ತೀವ್ರವಾಗುತ್ತಿದೆ ಎಂದು ಆರೋಪಿಸಿದರು.

    ಇಲ್ಲೇ ನೆಲೆಸಿ ಕ್ರಿಮಿನಲ್ ಚಟುವಟಿಕೆಗಳಿಗೆ ಕುಮ್ಮಕ್ಕು ಕೊಡುವಂತಹ ಕೆಲಸ ಆಗುತ್ತಿದೆ. ಅಂತರಾಷ್ಟ್ರೀಯ ಐ ಎಸ್ ಐ ಇವರ ಸಂಪರ್ಕದಲ್ಲಿದ್ದಾರೆ. ಸಿಸಿಬಿ ಅಧಿಕಾರಿಗಳನ್ನು ಬಹಿರಂಗ ಪಡಿಸಿ, ಇದರ ಆಳ ಮತ್ತು ಉದ್ದ ದೊಡ್ಡದಿದೆ. ಇದಕ್ಕೆಲ್ಲಾ ಅಂತಾರಾಷ್ಟ್ರೀಯ ಕುಮ್ಮಕ್ಕು ಇದೆ. ಉಗ್ರರನ್ನು ಬಂಧಿಸಿದ ಸಿಸಿಬಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

    ಉಗ್ರರ ವಿರುದ್ಧದ ಕೇಸ್ ಗಳನ್ನು ಕೂಡಲೇ ತನಿಖೆಗೆ ಎನ್ ಐಎ ಗೆ ಕೊಡಬೇಕು. ಬೆಂಗಳೂರು ಸುರಕ್ಷತೆ ಬಗ್ಗೆ ಅಧಿಕಾರಿಗಳು ಫೀಲ್ಡ್ ಗೆ ಇಳಿಯಬೇಕು. ಇದರ ಹಿಂದೆ ಅಂತಾರಾಷ್ಟ್ರೀಯ ಸಂಸ್ಥೆಗಳ ಬೆಂಬಲವಿದೆ. ಬೆಂಗಳೂರಿನಲ್ಲಿ ಸ್ಫೋಟ ಮಾಡುವ ಹುನ್ನಾರ ಇದೆ. ಇದನ್ನ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಬೆಂಗಳೂರು: ರಾಜ್ಯದಲ್ಲಿ ವಿವಿಧ ಸಾರ್ವಜನಿಕ ಯೋಜನೆಗಳಿಗಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯಸಮ್ಮತ ಪರಿಹಾರ ಒದಗಿಸಲು ಆಸ್ತಿಗಳ ‘ಮಾರ್ಗಸೂಚಿ ದರ’ವನ್ನು (Guideline…

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026

    ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.