nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ

    February 25, 2026

    ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

    February 25, 2026

    ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್

    February 25, 2026
    Facebook Twitter Instagram
    ಟ್ರೆಂಡಿಂಗ್
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    • ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್
    • ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ
    • ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ
    • ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ
    • ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
    • ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರು ಟರ್ಫ್ ಕ್ಲಬ್ ಶಾಶ್ವತ ಸ್ಥಳಾಂತರಕ್ಕೆ ಶಿಫಾರಸು?
    ರಾಜ್ಯ ಸುದ್ದಿ July 15, 2023

    ಬೆಂಗಳೂರು ಟರ್ಫ್ ಕ್ಲಬ್ ಶಾಶ್ವತ ಸ್ಥಳಾಂತರಕ್ಕೆ ಶಿಫಾರಸು?

    By adminJuly 15, 2023No Comments1 Min Read
    rase

    ರಾಜ್ಯದಲ್ಲಿರುವ ಕ್ಲಬ್‌ಗಳ ಕಾರ್ಯವೈಖರಿ ಮತ್ತು ಚಟುವಟಿಕೆಗಳನ್ನು ಪರಿಶೀಲಿಸಲು ರಚಿಸಲಾಗಿರುವ ವಿಧಾನಪರಿಷತ್ತಿನ ವಿಶೇಷ ಸದನ ಸಮಿತಿಯು ‘ಬೆಂಗಳೂರು ಟರ್ಫ್ ಕ್ಲಬ್’ ಅನ್ನು ಶಾಶ್ವತವಾಗಿ ಸ್ಥಳಾಂತರಿಸುವಂತೆ ಶಿಫಾರಸು ಮಾಡಲು ಮುಂದಾಗಿದೆ.

    ಬಿಜೆಪಿಯ ಎನ್. ರವಿಕುಮಾರ್ ನೇತೃತ್ವದ ಸಮಿತಿಯು ಮುಂದಿನ ವಿಧಾನಮಂಡಲ ಅಧಿವೇಶನಕ್ಕೂ ಮೊದಲು ವರದಿ ಸಿದ್ಧಪಡಿಸಲು ತೀರ್ಮಾನಿಸಿದೆ. ಈ ಸಮಿತಿಯು ನಗರದ ಹೃದಯಭಾಗದಲ್ಲಿರುವ ಟರ್ಫ್ ಕ್ಲಬ್ ಅನ್ನು ನಗರದ ಹೊರವಲಯದಲ್ಲಿ ಚಿಕ್ಕಜಾಲ ಬಳಿ ಒದಗಿಸಿದ ಜಮೀನಿಗೆ ಸ್ಥಳಾಂತರಿಸುವಂತೆ ಶಿಫಾರಸು ಮಾಡಲು ನಿರ್ಧರಿಸಿದೆ.


    Provided by
    Provided by

    ವಿಧಾನ ಪರಿಷತ್ತಿನಲ್ಲಿ ಹಲವು ಸದಸ್ಯರು ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ರವಿಕುಮಾರ್, ‘ವರದಿ ಅಂತಿಮಗೊಳಿಸಲು ಇನ್ನೂ ಎರಡು ಸಭೆಗಳನ್ನು ನಡೆಸಬೇಕಿದೆ. ಮುಂದಿನ ಅಧಿವೇಶನದ ವೇಳೆಗೆ ವರದಿಯನ್ನು ಸದನಕ್ಕೆ ಸಲ್ಲಿಸಲಾಗುವುದು’ ಎಂದರು.

    ವಸ್ತ್ರಸಂಹಿತೆ ಮತ್ತು ಇತರ ನಿರ್ಬಂಧಗಳನ್ನು ವಿಧಿಸಿರುವ ಕ್ಲಬ್‌ಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಮತ್ತು ಅಂತಹ ನಿರ್ಬಂಧಗಳನ್ನು ತೆಗೆದುಹಾಕುವ ಬಗ್ಗೆಯೂ ಸಮಿತಿ ಚರ್ಚೆ ನಡೆಸಿದೆ. ಇದೇ ವೇಳೆ ಕಾಂಗ್ರೆಸ್‌ನ ಯು. ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ‘ಬೆಂಗಳೂರಿನ ಎಲ್ಲ ಕ್ಲಬ್‌ಗಳ ಕಾರ್ಯವೈಖರಿ ಬಗ್ಗೆ ವರದಿ ಪಡೆಯುತ್ತೇನೆ’ ಎಂದರು.

    ಬಸವನಗುಡಿ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಒಪ್ಪಂದ ಮಾಡಿಕೊಂಡಿರುವ ಎನ್‌ಆರ್ ಕಾಲೊನಿ ಸ್ಪೋರ್ಟ್ಸ್ ಕ್ಲಬ್, ಈ ಕ್ರೀಡಾಂಗಣ ಬಳಕೆಗೆ ಶುಲ್ಕ ನಿಗದಿ ಮಾಡಿರುವುದಕ್ಕೆ ಯು. ಬಿ. ವೆಂಕಟೇಶ್ ಆಕ್ಷೇಪ ವ್ಯಕ್ತಪಡಿಸಿದರು.

    ಅದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಇದು ನನ್ನ ಗಮನಕ್ಕೂ ಬಂದಿದೆ. ವಿದ್ಯುತ್ ಮತ್ತು ನೀರಿನ ಬಿಲ್ ಪಾವತಿಸಲು ಶುಲ್ಕ ನಿಗದಿಪಡಿಸಿರುವುದಾಗಿ ಹೇಳುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಕ್ಲಬ್‌ಗಳ ವರದಿ ಪಡೆದು ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್

    February 25, 2026

    ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ

    February 24, 2026

    ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

    February 24, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ

    February 25, 2026

    ರಾಯಚೂರು: ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸರ್ಕಾರಿ ನೌಕರರು ಕೆಲಸ ಮಧ್ಯೆಯೇ ಕ್ರೀಡಾಚಟುಟಿಕೆಗಳಲ್ಲಿ ಭಾಗವಹಿಸಿ, ಮಾನಸಿಕ ಮತ್ತು ದೈಹಿಕ ಸದೃಢತೆ ಸಾಧಿಸಬೇಕೆಂದು…

    ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

    February 25, 2026

    ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್

    February 25, 2026

    ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ

    February 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.