nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ

    March 5, 2026

    ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ

    March 5, 2026

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನಲ್ಲಿ ಟೊಮೆಟೊ ಜ್ವರ ಪತ್ತೆಯಾಗಿಲ್ಲ
    ರಾಜ್ಯ ಸುದ್ದಿ May 17, 2022

    ಬೆಂಗಳೂರಿನಲ್ಲಿ ಟೊಮೆಟೊ ಜ್ವರ ಪತ್ತೆಯಾಗಿಲ್ಲ

    By adminMay 17, 2022No Comments1 Min Read
    bbmp

    ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಡೇಂಘಿ, ಮಲೇರಿಯಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಡೆಂಗ್ಯು ಡೇ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ 331 ಡೆಂಘೀ ಪ್ರಕರಣಗಳು ವರದಿಯಾಗಿದ್ದು, ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಡೆಂಗ್ಯು ಡೇ ಆಚರಣೆ ಮಾಡಲಾಗುತ್ತಿದೆ. 98 ಸಾವಿರ ಮನೆಗಳ ಸಮೀಕ್ಷೆ ಮಾಡಲಾಗಿದೆ ಎಂದರು.ಟೊಮೊಟೊ ಜ್ವರ ಸರ್ವೆಲೆನ್ಸಿ ಸಕ್ರಿಯವಾಗುತ್ತಿದೆ. ಆದರೆ ಬೆಂಗಳೂರಿನಲ್ಲಿ ಈ ವರೆಗೆ ಯಾವುದೇ ಪ್ರಕರಣ ಪತ್ತೆಯಾಗಿಲ್ಲ ಎಂದು ಹೇಳಿದರು.


    Provided by
    Provided by

    ಜೂನ್ ಅಂತ್ಯದ ವೇಳೆಗೆ ಸಮವಸ್ತ್ರ ವಿತರಣೆ: ಬಿಬಿಎಂಪಿ ವ್ಯಾಪ್ತಿಯ 163 ಶಾಲೆಗಳಿದ್ದು, 23 ಸಾವಿರ ವಿದ್ಯಾರ್ಥಿಗಳಿದ್ದಾರೆ. ಜೂನ್ ಅಂತ್ಯದ ವೇಳೆಗೆ ಎಲ್ಲ ಶಾಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರವನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿದರು.ರಸ್ತೆಗುಂಡಿ ಸಮಸ್ಯೆ ನಿವಾರಣೆ: ಬೆಂಗಳೂರಿಗೆ ಮಾರಕವಾಗಿರುವ ರಸ್ತೆಗುಂಡಿ ಸಮಸ್ಯೆ ನಿವಾರಣೆಗೆ ಸಮಾರೋಪದಿಯಲ್ಲಿ ಕಾರ್ಯೋನ್ಮುಖವಾಗಿದ್ದು, ಈಗಾಗಲೆ 9500 ಗುಂಡಿಗಳ ಸಮೀಕ್ಷೆ ಮಾಡಲಾಗಿದೆ.

    ಮಳೆ ನಿಂತ ಕೂಡಲೇ ಗುಂಡಿ ಮುಚ್ಚುವ ಕಾರ್ಯ ಆರಂಭವಾಗಲಿದೆ ಎಂದು ಹೇಳಿದರು.ರಾಜಕಾಲುವೆ ಹೂಳೆತ್ತುವ ಸಂಬಂಧ 440 ಕಿ.ಮೀ ಲೈನ್ ಕಾಂಟ್ರಾಕ್ಟ್ ನೀಡಲಾಗಿದೆ ಎಂದು ಹೇಳಿದರು. ಕಸದ ಲಾರಿ ಅಪಘಾತ ವಿಚಾರಕ್ಕೆ ಸಂಬಂಸಿದಂತೆ ಪ್ರತಿಕ್ರಿಯಿಸಿದ ಅವರು, ಬಿಬಿಎಂಪಿಯಲ್ಲಿ ಕಸ ಸಾಗಿಸುವ 58 ಲಾರಿಗಳಿಗೆ ಅಪಘಾತ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತೆ ಚಾಲಕರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

     

    admin
    • Website

    Related Posts

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ

    March 5, 2026

    ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವವು ಮಾರ್ಚ್ 25ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ.…

    ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ

    March 5, 2026

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.