ಚೆನ್ನೈ: ಚೆನ್ನೈನಲ್ಲಿ ಯುವತಿಯೊಬ್ಬಳು ಸಾಂಪ್ರದಾಯಿಕ ತಮಿಳು ಬ್ರಾಹ್ಮಣ ಸಂಪ್ರದಾಯಗಳ ಪ್ರಕಾರ ಬಾಂಗ್ಲಾದೇಶದ ಮಹಿಳೆಯನ್ನು ವಿವಾಹವಾಗಿದ್ದಾರೆ.
ವರದಿಯ ಪ್ರಕಾರ, ಕೆನಡಾದ ಕ್ಯಾಲ್‌ಗರಿಯಲ್ಲಿ ನೆಲೆಸಿರುವ ತಮಿಳು ಬ್ರಾಹ್ಮಣ ಪೋಷಕರ ಮಗಳು ಸುಭಿಕ್ಷಾ ಸುಬ್ರಮಣಿ, ಬಾಂಗ್ಲಾದೇಶದ ಹಿಂದೂ ಕುಟುಂಬದಿಂದ ಬಂದ ಟೀನಾ ಅವರೊಂದಿಗೆ ವಿವಾಹವಾಗಿದ್ದಾರೆ.
ಆರು ವರ್ಷಗಳ ಕಾಲ ರಿಲೇಷನ್‌ಶಿಪ್‌ನಲ್ಲಿ ಇದ್ದರು ವರದಿ ತಿಳಿಸಿದೆ. ಮದುವೆಗೆ ಕುಟುಂಬಸ್ಥರ ವಿರೋಧವನ್ನು ಸಹ ಎದುರಿಸಿದ್ದರು. ಆದ್ರೆ, ಇದೀಗ ಕುಟುಂಬಗಳ ಒಪ್ಪಿಗೆ ಮೇರೆಗೆ ತಮಿಳು ಬ್ರಾಹ್ಮಣ ಶೈಲಿಯಲ್ಲಿ ವಿವಾಹವಾದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy