nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ₹50 ಕೋಟಿ ಅನುದಾನ: ನ. 1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

    October 31, 2026

    ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಧರಣಿ ಸತ್ಯಾಗ್ರಹ: ಕಂದಾಯ ನಿರೀಕ್ಷಕರ ಅಮಾನತಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಸಾರ್ವಜನಿಕರ ಮನವಿ

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026
    Facebook Twitter Instagram
    ಟ್ರೆಂಡಿಂಗ್
    • ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ₹50 ಕೋಟಿ ಅನುದಾನ: ನ. 1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ
    • ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಧರಣಿ ಸತ್ಯಾಗ್ರಹ: ಕಂದಾಯ ನಿರೀಕ್ಷಕರ ಅಮಾನತಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಸಾರ್ವಜನಿಕರ ಮನವಿ
    • ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ
    • ಪ್ರಜಾಸೇವೆ ಆಂದೋಲನದಡಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ
    • ನೀಲಿಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ; ಪರ್ಯಾಯ ನೀರು ಪೂರೈಕೆಗೆ ಸೂಚನೆ
    • ಮಧುಗಿರಿ ತಾಲೂಕಿನಲ್ಲಿ ಹೈನುಗಾರರಿಗೆ ₹63 ಲಕ್ಷದ ಸೌಲಭ್ಯ ಹಾಗೂ ಪರಿಹಾರ ವಿತರಣೆ
    • ಬೆಂಗಳೂರಿನಲ್ಲಿ ಸೆಕ್ಯುರಿಟಿ ಸಿಬ್ಬಂದಿಯಾಗಿದ್ದ 55 ವರ್ಷದ ವ್ಯಕ್ತಿ ಮುತುಗದಕೆರೆಗೆ ಬಿದ್ದು ಸಾವು
    • ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಬಂದು ಗ್ರಂಥಾಲಯಗಳತ್ತ ಗಮನಹರಿಸಿ: ಡಿಡಿಪಿಐ ರಘುಚಂದ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರು ಟ್ರಾಫಿಕ್‌ ವಿಶೇಷ ಕಮಿಷನರ್‌ ಸಲೀಂ
    ರಾಜ್ಯ ಸುದ್ದಿ November 15, 2022

    ಬೆಂಗಳೂರು ಟ್ರಾಫಿಕ್‌ ವಿಶೇಷ ಕಮಿಷನರ್‌ ಸಲೀಂ

    By adminNovember 15, 2022No Comments1 Min Read
    saliem

    ಬೆಂಗಳೂರು ನಗರ ಟ್ರಾಫಿಕ್‌ ನಿರ್ವಹಣೆ‌ ವೈಫಲ್ಯವನ್ನು ನಿವಾರಿಸಲು ರಾಜ್ಯ ಸರ್ಕಾರವು ಟ್ರಾಫಿಕ್ ನಿರ್ವಹಣೆಗಾಗಿ ನಗರ ಪೊಲೀಸ್ ವಿಭಾಗದಲ್ಲಿ ವಿಶೇಷ ಕಮಿಷನರ್ ಹುದ್ದೆ ಸೃಷ್ಟಿಸಿ ಮೊದಲ ಅಧಿಕಾರಿಯಾಗಿ ಎಡಿಜಿಪಿ ಎಂ.ಎ.ಸಲೀಂ ಅವರನ್ನು ನೇಮಕಗೊಳಿಸಿದೆ.

    ನಗರ ಪೊಲೀಸ್ ಕಮಿಷನರ್ ಅಧೀನದಲ್ಲಿ ಡಿಐಜಿ ದರ್ಜೆಯ ಐಪಿಎಸ್ ಅಧಿಕಾರಿ ಟ್ರಾಫಿಕ್​ ವಿಭಾಗದ ಹೊಣೆ ಹೊತ್ತುಕೊಂಡಿದ್ದರು. ಈವರೆಗೆ ಈ ಹುದ್ದೆ ನಿರ್ವಹಿಸುತ್ತಿದ್ದ ಜಂಟಿ ಪೊಲೀಸ್ ಕಮಿಷನರ್ ಬಿ.ಆರ್.ರವಿಕಾಂತೇಗೌಡ ಅವರನ್ನು ಇದೀಗ ಸಿಐಡಿಯ ಡಿಐಜಿ ಆಗಿ ವರ್ಗಾಯಿಸಲಾಗಿದೆ.ಟ್ರಾಫಿಕ್ ವಿಭಾಗದ ವಿಶೇಷ ಕಮಿಷನರ್ ಆಗಿರುವ ಎಂ.ಎ.ಸಲೀಂ ಅವರು ಈ ಹಿಂದೆ ಸಂಚಾರ ವಿಭಾಗದ ಜಂಟಿ ಕಮಿಷನರ್ ಆಗಿ ಕೆಲಸ ಮಾಡಿದ್ದರು.

    11 ಐಪಿಎಸ್ ಅಧಿಕಾರಿಗಳ ವರ್ಗಾವಣೆ: 11 ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಎಂ.ಅಬ್ದುಲ್‌ಸಲೀಂ (ವಿಶೇಷ ಕಮಿಷನರ್‌, ಸಂಚಾರ ವಿಭಾಗ, ಬೆಂಗಳೂರು ನಗರ), ಉಮೇಶ್‌ಕುಮಾರ್‌(ಹೆಚ್ಚುವರಿ ಪೊಲೀಸ್‌ಮಹಾನಿರ್ದೇಶಕ ಆಡಳಿತ ವಿಭಾಗ), ದೇವಜ್ಯೋತಿ ರೇ (ಐಜಿಪಿ, ಕುಂದುಕೊರತೆ ಮತ್ತು ಮಾನವ ಹಕ್ಕುಗಳ ವಿಭಾಗ), ರಮಣ ಗುಪ್ತ (ಜಂಟಿ ಪೊಲೀಸ್‌ಕಮಿಷನರ್‌, ಗುಪ್ತಚರ ವಿಭಾಗ, ಬೆಂಗಳೂರು ನಗರ), ಬಿ.ಆರ್‌. ರವಿಕಾಂತೇಗೌಡ (ಡಿಐಜಿ, ಸಿಐಡಿ).ಬಿ.ಎಸ್‌. ಲೋಕೇಶ್‌ಕುಮಾರ್‌(ಡಿಐಜಿ, ಬಳ್ಳಾರಿ ವಲಯ), ಚಂದ್ರಗುಪ್ತ– ಡಿಐಜಿ (ಪಶ್ಚಿಮ ವಲಯ, ಮಂಗಳೂರು), ಶರಣಪ್ಪ ಎಸ್‌.ಡಿ. (ಜಂಟಿ ಕಮಿಷನರ್‌, ಅಪರಾಧ ವಿಭಾಗ, ಬೆಂಗಳೂರು ನಗರ), ಎಂ.ಎನ್‌. ಅನುಚೇತ್‌(ಜಂಟಿ ಕಮಿಷನರ್‌, ಸಂಚಾರ ವಿಭಾಗ, ಬೆಂಗಳೂರು ನಗರ), ರವಿ ಡಿ. ಚನ್ನಣ್ಣನವರ್‌(ವ್ಯವಸ್ಥಾಪಕ ನಿರ್ದೇಶಕ, ಕಿಯೋನಿಕ್ಸ್‌), ಬಿ.ರಮೇಶ್‌(ಪೊಲೀಸ್‌ಕಮಿಷನರ್‌, ಮೈಸೂರು ನಗರ).

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ದೀಪಾವಳಿ ಪಟಾಕಿ ಇಷ್ಟವೇ? ಆದ್ರೆ ನಿಯಮಗಳು ಕಷ್ಟ | ಉಲ್ಲಂಘಿಸಿದರೆ ಕಠಿಣ ಕ್ರಮ

    October 30, 2026

    ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ

    October 30, 2026

    ‘ಐ ಲವ್ ಯೂ ಚಿನ್ನು’ ಎಂದು ಮೆಸೇಜ್ ಮಾಡುತ್ತಿದ್ದ ಉಪನ್ಯಾಸಕನ ಗ್ರಹಚಾರ ಬಿಡಿಸಿದ ವಿದ್ಯಾರ್ಥಿನಿಯರು!

    October 30, 2026

    Comments are closed.

    Our Picks

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ₹50 ಕೋಟಿ ಅನುದಾನ: ನ. 1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

    October 31, 2026

    ಬೀದರ್: ನಗರದ ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ಭಾರಿ ಪ್ರಮಾಣದ ₹50 ಕೋಟಿ ಅನುದಾನ ಮಂಜೂರು ಮಾಡಿಸಿರುವ ರಾಜ್ಯದ ಅರಣ್ಯ, ಜೀವಿಶಾಸ್ತ್ರ…

    ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಧರಣಿ ಸತ್ಯಾಗ್ರಹ: ಕಂದಾಯ ನಿರೀಕ್ಷಕರ ಅಮಾನತಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಸಾರ್ವಜನಿಕರ ಮನವಿ

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಪ್ರಜಾಸೇವೆ ಆಂದೋಲನದಡಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

    October 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.