nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026
    Facebook Twitter Instagram
    ಟ್ರೆಂಡಿಂಗ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ
    • ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
    ರಾಜ್ಯ ಸುದ್ದಿ November 29, 2022

    ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

    By adminNovember 29, 2022No Comments1 Min Read
    rape

    ಬೆಂಗಳೂರು: ಬೆಂಗಳೂರಿನಲ್ಲಿ ರ‍್ಯಾಪಿಡೋ ಬೈಕ್ ಸವಾರ ಹಾಗೂ ಆತನ ಸ್ನೇಹಿತರು ಸೇರಿಕೊಂಡು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

    ನಿನ್ನೆ ರಾತ್ರಿ ಯುವತಿ ರ‍್ಯಾಪಿಡೋ ಬೈಕ್ ಬುಕ್ ಮಾಡಿದ್ದಳು. ಈ ವೇಳೆ ರ‍್ಯಾಪಿಡೋ ಬೈಕ್ ಸವಾರ ಯುವತಿಯನ್ನು ಬಿಟಿಎಂ ಲೇಔಟ್​ನಿಂದ ಪಿಕ್​ ಮಾಡಿ ಎಲೆಕ್ಟ್ರಾನಿಕ್​ಸಿಟಿಯಲ್ಲಿರುವ ಆಕೆಯ ಮನೆಗೆ ಡ್ರಾಪ್​ ಮಾಡಬೇಕಿತ್ತು. ಆದ್ರೆ ಯುವತಿ ಕುಡಿದ ನಶೆಯಲ್ಲಿರುವುದನ್ನು ಗಮನಿಸಿ ಆಕೆಯನ್ನು ಮನೆಗೆ ಬಿಡುವ ಬದಲು ರೂಮ್​ಗೆ ಕರೆದೊಯ್ದಿದ್ದಿದ್ದಾನೆ.


    Provided by
    Provided by

    ಯುವತಿಯನ್ನು ತನ್ನ ರೂಮ್​ಗೆ ಕರೆದೊಯ್ದು ರ‍್ಯಾಪಿಡೋ ಬೈಕ್ ಸವಾರ ಮತ್ತು ಆತನ ಸ್ನೇಹಿತ ಅತ್ಯಾಚಾರವೆಸಗಿದ್ದಾರೆ. ಘಟನೆ ಬಗ್ಗೆ ಎಲೆಕ್ಟ್ರಾನಿಕ್​ಸಿಟಿ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಾಗಿದ್ದು, ರ‍್ಯಾಪಿಡೋ ಬೈಕ್ ಸವಾರ ಶಹಾಬುದ್ದೀನ್ ಮತ್ತು ಆತನ ಸ್ನೇಹಿತ ಅಖ್ತರ್​ನನ್ನು ಪೊಲೀಸರು​ ವಶಕ್ಕೆ ಪಡೆದಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ಬೆಂಗಳೂರು: ರಾಜಧಾನಿಯ ಕಸ ವಿಲೇವಾರಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಈಗ ‘ಕಸದ ಕಿಚ್ಚು’ ಹತ್ತಿಕೊಂಡಿದೆ. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ಸಾಗಿಸುವುದನ್ನು…

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.