ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಇನ್ನೂ ಕೆಲವು ದಿನ ಮುಂದುವರಿಯಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇಂದ್ರ ಹವಾಮಾನ ಇಲಾಖೆ ಬೆಂಗಳೂರಿನಲ್ಲಿ 3 ದಿನ ಯೆಲ್ಲೋ ಅಲರ್ಟ್ ಘೋಷಿಸಿದೆ. ಇದರಿಂದ ಬೆಂಗಳೂರಿನ ತಗ್ಗು ಪ್ರದೇಶದ ನಿವಾಸಿಗಳು ಮುನ್ನೆಚ್ಚರಿಕೆ ವಹಿಸಬೇಕಾಗಿದೆ.
ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಹಲವಾರು ಬಡಾವಣೆಗಳಿಗೆ ನೀರು ನುಗ್ಗಿದ್ದು, ರಸ್ತೆಗಳು ಜಲಾವೃತಗೊಂಡಿದ್ದವು.
ಐಟಿ ಹಬ್ ಆಗಿರುವ ಬೆಳ್ಳಂದೂರಿನಲ್ಲಿ ಮನೆಗಳು ಹಾಗೂ ಅಪಾರ್ಟ್ ಮೆಂಟ್ ಗಳಿಗೆ ನೀರು ನುಗ್ಗಿದ್ದು, ಹಲವು ಕಾರುಗಳು ಮುಳುಗಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


