nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಂಜಾರ ಭವನ ಉದ್ಘಾಟನೆ:  ಏಪ್ರಿಲ್ ನಲ್ಲಿ ಸಾಮೂಹಿಕ ವಿವಾಹ:  ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ ಡಿ.
    ತುಮಕೂರು December 22, 2025

    ಬಂಜಾರ ಭವನ ಉದ್ಘಾಟನೆ:  ಏಪ್ರಿಲ್ ನಲ್ಲಿ ಸಾಮೂಹಿಕ ವಿವಾಹ:  ಜಿಲ್ಲಾಧ್ಯಕ್ಷ ನಾರಾಯಣ ನಾಯ್ಕ ಡಿ.

    By adminDecember 22, 2025No Comments2 Mins Read
    banjara

    ತುಮಕೂರು : ಜಿಲ್ಲೆಯ ಸರಸ್ವತಿಪುರಂನಲ್ಲಿ ನಿರ್ಮಾಣಗೊಂಡಿರುವ ಜಿಲ್ಲಾ ಬಂಜಾರ ಭವನ ಉದ್ಘಾಟನೆಯ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಬಂಜಾರ ಸಮುದಾಯದ  ಕಾರ್ಯಕ್ರಮಗಳ ಕುರಿತು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು.

    ಸಭೆಯಲ್ಲಿ ಮಾತನಾಡಿದ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷರಾದ ನಾರಾಯಣ ನಾಯ್ಕ ಡಿ.,  ಬರುವ ಏಪ್ರಿಲ್ ತಿಂಗಳಲ್ಲಿ ಬಂಜಾರ ಜನಾಂಗದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು. ಇದರಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೆರವಾಗುವ ಜೊತೆಗೆ ಸಮುದಾಯದ ಒಗ್ಗಟ್ಟಿಗೂ ಬಲ ಸಿಗಲಿದೆ ಎಂದರು.


    Provided by
    Provided by

    ಇದೇ ವೇಳೆ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಬಂಜಾರ ಸಮುದಾಯದ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡುವ ಯೋಜನೆಯನ್ನೂ ರೂಪಿಸಲಾಗುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗಗಳಿಗೆ ಸಿದ್ಧರಾಗಲು ಮಾರ್ಗದರ್ಶನ, ತರಬೇತಿ ಶಿಬಿರಗಳು ಹಾಗೂ ಅಧ್ಯಯನ ಸಹಾಯವನ್ನು ಒದಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

    ಸಭೆಯಲ್ಲಿ ಬಂಜಾರ ಭವನದ ನಿರ್ವಹಣೆ, ಉದ್ಘಾಟನೆಗೆ ಸಂಗ್ರಹವಾದ ಹಣಕಾಸಿನ ಜಮಾ–ಖರ್ಚಿನ ವಿವರಗಳ ಮಂಡನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಿತು. ಸಮುದಾಯದ ಹಿರಿಯರು, ಮುಖಂಡರು ಹಾಗೂ ಸದಸ್ಯರು ತಮ್ಮ ಸಲಹೆಗಳನ್ನು ನೀಡಿದರು.

    ಬಂಜಾರ ಭವನವನ್ನು ಮುಂದಿನ ದಿನಗಳಲ್ಲಿ ಸಮುದಾಯದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಿಸುವಂತೆ ಸಭೆಯಲ್ಲಿ ಕರೆ ನೀಡಲಾಯಿತು.

    ಜಿಲ್ಲಾ ಬಂಜಾರ ಭವನ: ಜಿಲ್ಲಾಧ್ಯಕ್ಷರಿಂದ ಧನ್ಯವಾದ

    ತುಮಕೂರು : ನಗರದ ಸರಸ್ವತಿಪುರಂನಲ್ಲಿರುವ 3 ಮೂರು ಕೋಟಿ ವೆಚ್ಚದಲ್ಲಿ ಸುಂದರವಾದ ಜಿಲ್ಲಾ ಬಂಜಾರ ಭವನಯು ಡಿ.13 ರಂದು ಗೃಹ  ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ  ಡಾ.ಜಿ.ಪರಮೇಶ್ವರ್ ಅವರು ಉದ್ಘಾಟನೆಯನ್ನು ಮಾಡಿದ್ದಾರೆ. ಈ ಉದ್ಘಾಟನಾ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ ನೀಡಿದ ಬಂಜಾರ ಸಮುದಾಯದ ಹಿರಿಯರು ಕಿರಿಯರು ಮುಖಂಡರು ಎಲ್ಲರಿಗೂ ಕೂಡ ನಾನು ಧನ್ಯವಾದಗಳು ಅರ್ಪಿಸುತ್ತೇನೆ. ಮುಂದಿನ ದಿನಗಳಲ್ಲಿ ಸಮುದಾಯದ ಎಲ್ಲಾ ಕಾರ್ಯಕ್ರಮಗಳನ್ನು ಈ ಭವನದಲ್ಲಿ ಮಾಡಿ ಕೊಂಡು ಜೊತೆಗೆ ಹೋಗೋಣ ಎಂದು ತಿಳಿಸಿದರು.

    ಇದೇ ವೇಳೆ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು ಲೋಹಿತಾ ಬಾಯಿ, ಜಿಲ್ಲಾ ಬಂಜಾರ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ್ ಬಿ, ಉಪಾಧ್ಯಕ್ಷರು ಕುಬೇಂದ್ರ ನಾಯ್ಕ ಎಲ್., ಬಂಜಾರ ಸಮುದಾಯದ ಮುಖಂಡರು ಹಾಜರಿದ್ದರು.

     ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ…

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.